অর্থ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
উদাহরণ :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
সমার্থক : ಒತ್ತುವಿಕೆ, ತುಳಿ, ತುಳಿಯುವಿಕೆ, ಮರ್ದನ, ಮೆಟ್ಟುವಿಕೆ
অন্যান্য ভাষায় অনুবাদ :
অর্থ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ
উদাহরণ :
ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.
সমার্থক : ಎಕ್ಕಡ, ಕೆರವು, ಚಪ್ಪಲಿ, ಜೋಡು, ಪಾದತ್ರಾಣ, ಪಾಪೋಸು
অন্যান্য ভাষায় অনুবাদ :
Footwear shaped to fit the foot (below the ankle) with a flexible upper of leather or plastic and a sole and heel of heavier material.
shoeঅর্থ : ಕಾಳಿನಿಂದ ತುಳಿಯುವುದು ಅಥವಾ ಮೆಟ್ಟಿ ನಷ್ಟ ಮಾಡು
উদাহরণ :
ಮದವೇರಿದ ಆನೆಯು ಕಬ್ಬಿನ ಗದ್ದೆಗೆ ನುಗ್ಗಿ ಅದನ್ನು ತುಳಿದು ನಷ್ಟ ಮಾಡುತ್ತಿದೆ.
সমার্থক : ತುಳಿ
অন্যান্য ভাষায় অনুবাদ :
অর্থ : ಮತ್ತೆ-ಮತ್ತೆ ಜಜ್ಜುವುದು ಹೀಗೆ ಜಜ್ಜಿದ ವಸ್ತು ವಿಕೃತ್ತವಾಗುವ ಪ್ರಕ್ರಿಯೆ
উদাহরণ :
ಅವನು ಹಾವಿನ ತಲೆಯನ್ನು ಜಜ್ಜುತ್ತಿದ್ದಾನೆ.
অন্যান্য ভাষায় অনুবাদ :
অর্থ : ಕೆಳಗೆ ಸಿಕ್ಕಿ ಅಥವಾ ಜಜ್ಜಿ ವಿಕ್ರುತವಾಗುವ ಪ್ರಕ್ರಿಯೆ
উদাহরণ :
ಒಂದು ನಾಯಿ ಗಾಡಿಯ ಕೆಳಗೆ ಸಿಕ್ಕಿ ಜಜ್ಜಿ ಹೋಯಿತು.
অন্যান্য ভাষায় অনুবাদ :
Become injured, broken, or distorted by pressure.
The plastic bottle crushed against the wall.অর্থ : ಕೆಳಭಾಗವನ್ನು ಅದುಮಿ ಅದುಮಿ ನೆಲ ಮಟ್ಟಕ್ಕೆ ಮಾಡುವ ಪ್ರಕ್ರಿಯೆ
উদাহরণ :
ರಸ್ತೆ ನಿರ್ಮಿಸುವ ಸಮಯದಲ್ಲಿ ಮಣ್ಣು, ಕಲ್ಲು, ಮುಂತಾದವುಗಳನ್ನು ಅದುಮಿ ನೆಲಸಮಕ್ಕೆ ಮಾಡುತ್ತಾರೆ.
অন্যান্য ভাষায় অনুবাদ :
অর্থ : ಯಾವುದೋ ಒಂದು ವಸ್ತು ಕೆಲಸ ಮಾಡುವಂತೆ ಮಾಡುವ ಪ್ರಕ್ರಿಯೆ
উদাহরণ :
ಅವನು ಹೊಲಿಗೆ ಯಂತ್ರವನ್ನು ಚಾಲನೆ ಮಾಡುತ್ತಿದ್ದಾನೆ.
সমার্থক : ಚಾಲನೆ ಮಾಡು
অন্যান্য ভাষায় অনুবাদ :