পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೇಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೇಣೆ   ನಾಮಪದ

অর্থ : ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾಧನ ಒಂದು ಪ್ರಕಾರದ ಸಾಧನ ಅದನ್ನು ಪಲ್ಲಕ್ಕಿ ಹೊರುವವನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ನಡೆಯುತ್ತಾನೆ

উদাহরণ : ಮದುಮಗ ಪಲ್ಲಕ್ಕಿಯಲ್ಲಿ ಕುಳಿತ್ತಿದ್ದಾನೆ.

সমার্থক : ಡೋಲಿ, ತೊಟ್ಟಿಲು, ಪಲ್ಲಕ್ಕಿ, ಮೇನೆ


অন্যান্য ভাষায় অনুবাদ :

एक प्रकार की सवारी जो कहार कंधे पर लेकर चलते हैं।

दुल्हन डोली में बैठी हुई है।
डोली, दोलिका, दोली, शिविका, हिंडोलिका, हिंडोली

A closed litter carried on the shoulders of four bearers.

palankeen, palanquin

অর্থ : ದೇವರು, ಗುರುಗಳು, ರಾಜರು ಮುಂತಾದವರನ್ನು ಕೂರಿಸಿ ಇಬ್ಬರು ಅಥವಾ ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾದನ

উদাহরণ : ರಾಜನು ಪಲ್ಲಕ್ಕಿಯಲ್ಲಿ ಕುಳಿತು ನಗರ ಸಂಚಾರಕ್ಕಾಗಿ ಹೋಗಿದ್ದಾರೆ.

সমার্থক : ಡೋಲಿ, ಪಲ್ಲಕ್ಕಿ, ರಥ


অন্যান্য ভাষায় অনুবাদ :

बड़े संदूक की तरह की डोली से थोड़ी भिन्न एक प्रकार की सवारी जिसे कहार कंधे पर लेकर चलते हैं।

राजा पालकी में बैठकर नगर भ्रमण करने के लिए निकला।
खड़खड़िया, पालकी, पीनस, मियाना, म्याना, शिविका, शिवीरथ, सुखासन

A closed litter for one passenger.

sedan, sedan chair