পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೇಳ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೇಳ   ನಾಮಪದ

অর্থ : ಸಂಗೀತದಲ್ಲಿ ತಾಳವನ್ನು ನೀಡುವ ಕೆಲಸದಲ್ಲಿ ಉಪಯೋಗಿಸುವ ಎರಡು ಬಟ್ಟಲುಗಳು ಅದನ್ನು ಹೊಡೆಯುವುದರಿಂದ ಶಬ್ದ ಬರುತ್ತದೆ

উদাহরণ : ದೇವಾಲಯದಲ್ಲಿ ಕಂಸತಾಳವನ್ನು ಹೊಡೆಯುತ್ತಿದ್ದಾರೆ.

সমার্থক : ಕಂಸತಾಳ


অন্যান্য ভাষায় অনুবাদ :

संगीत में ताल देने के काम आनेवाली दो कटोरियाँ जिनके टकराने से शब्द होता है।

मंदिर में मँजीरा बज रहा है।
जोड़ी, झल्लक, ताल, मँजीरा, मंजीरा, मंदिरा, मजीरा, मन्दिरा

A percussion instrument consisting of a concave brass disk. Makes a loud crashing sound when hit with a drumstick or when two are struck together.

cymbal

অর্থ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

উদাহরণ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

সমার্থক : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


অন্যান্য ভাষায় অনুবাদ :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

অর্থ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

উদাহরণ : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

সমার্থক : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ರೂಪಕ, ಲೀಲೆ, ವಿನೋದ, ವಿಲಾಸ


অন্যান্য ভাষায় অনুবাদ :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play