অর্থ : ಊರಿನ ಗ್ರಾಮಸ್ಥರ ಮಲಮೂತ್ರಾದಿ ಕಶ್ಮಲಗಳು, ಕಾರ್ಖಾನೆ ಮೊದಲಾದವುಗಳ ಕೊಳಕು ನೀರು ಇವನ್ನೆಲ್ಲ ಕೊಚ್ಚಿಕೊಂಡು ಊರಿಂದಾಚೆ ಒಯ್ಯವ
উদাহরণ :
ಮನೆಯ ಪಾಕೀಜು ಚರಂಡಿಯ ನೀರು ನಗರದಲ್ಲಿ ಒಂದೇ ಕಡೆ ಸಂಗ್ರಹವಾಗಿ ಹಲವಾರು ರೋಗಬರಲು ಕಾರಣವಾಗಿದೆ.
সমার্থক : ಗಟಾರ, ಪಾಕೀಜು-ಚರಂಡಿ
অন্যান্য ভাষায় অনুবাদ :
অর্থ : ನೀರು ಹರಿಸುವ ಮಾರ್ಗ ಅಥವಾ ಚಿಕ್ಕ ಚರಂಡಿ
উদাহরণ :
ಕಸಕಡ್ಡಿ ತುಂಬಿ ಕೊಂಡಿರುವ ಕಾರಣ ಮೋರಿಯು ಕಟ್ಟಿಕೊಂಡಿದೆ.
সমার্থক : ಚರಂಡಿ
অন্যান্য ভাষায় অনুবাদ :