পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ರವಾನೆಯಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ರವಾನೆಯಾದ   ಗುಣವಾಚಕ

অর্থ : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು

উদাহরণ : ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.

সমার্থক : ಕಳುಹಿಸಲ್ಪಟ್ಟ, ಕಳುಹಿಸಲ್ಪಡುವ, ಕಳುಹಿಸಿದ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ಹೊರಟಿರುವ, ಹೊರಟಿರುವಂತಹ


অন্যান্য ভাষায় অনুবাদ :

जो कहीं से किसी दूसरी जगह के लिए चल पड़ा हो।

दर्शन के लिए रवाना संत मंडली मंदिर पर पहुँच गई है।
रवाना

অর্থ : ಕಳುಹಿಸಿರುವಂತಹ

উদাহরণ : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

সমার্থক : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ಹೊರಡಿಸುವಂತಹ, ಹೊರಡುವ, ಹೊರಡುವಂತಹ


অন্যান্য ভাষায় অনুবাদ :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना