অর্থ : ಯಾವುದೇ ವಿಷಯ ಅಥವಾ ಸಂಗತಿಯನ್ನು ತಿಳಿಯಲು ಅಥವಾ ಕಲಿಯಲು ಅಥವಾ ದಕ್ಷತೆಯನ್ನು ಹೊಂದಲು ನಿರಂತರವಾಗಿ ಒಂದನ್ನು ಕಲಿಯುತ್ತಾ ಹೋಗುವುದು
উদাহরণ :
ನಿರಂತರ ಅಭ್ಯಾಸದಿಂದ ಅವನು ಐ.ಎ.ಎಸ್ ಪರೀಕ್ಷೆಯನ್ನು ಪಾಸುಮಾಡಿದ.
সমার্থক : ಅಭ್ಯಾಸ
অন্যান্য ভাষায় অনুবাদ :
Systematic training by multiple repetitions.
Practice makes perfect.