পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವರ್ಣನೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವರ್ಣನೆ   ನಾಮಪದ

অর্থ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

উদাহরণ : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

সমার্থক : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


অন্যান্য ভাষায় অনুবাদ :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

অর্থ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

উদাহরণ : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

সমার্থক : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವಿವರಣೆ, ಹೇಳಿಕೆ


অন্যান্য ভাষায় অনুবাদ :

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

ವರ್ಣನೆ   ಕ್ರಿಯಾಪದ

অর্থ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

উদাহরণ : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

সমার্থক : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ ಮಾಡು, ವರ್ಣಿಸು, ಹೇಳು


অন্যান্য ভাষায় অনুবাদ :

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate