পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಶ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಶ   ನಾಮಪದ

অর্থ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

উদাহরণ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

সমার্থক : ಅಧಿಕಾರ, ಆಳಿಕೆ, ಒಡೆತನ, ಸಂಬಂಧ, ಸ್ವಾಮ್ಯ, ಹಕ್ಕು


অন্যান্য ভাষায় অনুবাদ :

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim

অর্থ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು

উদাহরণ : ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.

সমার্থক : ಅಧಿಕಾರ, ಬಲ, ಹತೋಟಿ


অন্যান্য ভাষায় অনুবাদ :

वह शक्ति जिससे हम किसी से कुछ करवा सकते हैं।

उन पर हमारा कोई ज़ोर नहीं है।
काबू, ज़ोर, जोर, बल

A force that compels.

The public brought pressure to bear on the government.
pressure

অর্থ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

উদাহরণ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

সমার্থক : ಕೈದು, ಬಂಧನ, ಸುಫರ್ದು, ಸೆರೆ


অন্যান্য ভাষায় অনুবাদ :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी

ವಶ   ಗುಣವಾಚಕ

অর্থ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ

উদাহরণ : ಸೈನಿಕರ ವಶದಲ್ಲಿ ಇದ್ದ ಅಪರಾಧಿಗಳಿಂದ ಸತ್ಯವನ್ನು ಹೊರಹಾಕಲು ಪ್ರಯತ್ನ ಮಾಡುತ್ತಿದ್ದರು.

সমার্থক : ಆಧೀನ, ಸ್ವಾಧೀನ


অন্যান্য ভাষায় অনুবাদ :

किसी के अधिकार में दिया हुआ।

सैनिकों ने सुपुर्द अपराधी से सचाई उगलवाने की कोशिश की।
सपुर्द, सुपुर्द, सौंपा, सौंपा हुआ

অর্থ : ಯಾವುದು ವಶದಲ್ಲಿದೆಯೋ

উদাহরণ : ಯಾರೊಬ್ಬರ ಮನಸ್ಸು ವಶವಾಗಿರುವುದರಿಂದ ಅವರು ಸುಖವಾಗಿದ್ದಾರೆ.

সমার্থক : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ವಶದಲ್ಲಿರುವ, ವಶದಲ್ಲಿರುವಂತ, ವಶದಲ್ಲಿರುವಂತಹ


অন্যান্য ভাষায় অনুবাদ :

जो वश में हो।

वही व्यक्ति सुखी है जिसका मन वश्य है।
वश्य

Restrained or managed or kept within certain bounds.

Controlled emotions.
The controlled release of water from reservoirs.
controlled