অর্থ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ
উদাহরণ :
ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.
অন্যান্য ভাষায় অনুবাদ :
অর্থ : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
উদাহরণ :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
সমার্থক : ಆಚರಣೆ, ಉಪಯೋಗ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವ್ಯವಹಾರ
অন্যান্য ভাষায় অনুবাদ :
The act of using.
He warned against the use of narcotic drugs.অর্থ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ
উদাহরণ :
ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.
অন্যান্য ভাষায় অনুবাদ :
অর্থ : ಮೀಸಲಾಗಿಟ್ಟ ಹಣ ಮುಂತಾದವುಗಳನ್ನು ಮತ್ತೊಬ್ಬರು ಸ್ವಾಧೀನ ಪಡಿಸಿಕೊಳ್ಳುವಿಕೆ ಅಥವಾ ಸ್ವಂತಕ್ಕಾಗಿ ತೆಗೆದುಕೊಳ್ಳುವಿಕೆ ಅಥವಾ ಬಳಕೆ
উদাহরণ :
ಇದರ ವಿನಿಯೋಗಕ್ಕಾಗಿ ತಕ್ಕ ವ್ಯಕ್ತಿಯನ್ನು ಹುಡುಕುತ್ತಿದ್ದೇವೆ.
সমার্থক : ವಿನಿಯೋಜನೆ
অন্যান্য ভাষায় অনুবাদ :