পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿಲಾಪ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿಲಾಪ   ನಾಮಪದ

অর্থ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

উদাহরণ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

সমার্থক : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ಹಾಹಾಕಾರ


অন্যান্য ভাষায় অনুবাদ :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

অর্থ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು

উদাহরণ : ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.

সমার্থক : ಗೋಳಾಟ, ಪ್ರಲಾಪ, ರೋಧನ


অন্যান্য ভাষায় অনুবাদ :

रोकर दुख प्रकट करने की क्रिया या भाव।

राम के वन गमन का समाचार सुनकर अयोध्या वासी विलाप करने लगे।
रोना-धोना, विलाप

A cry of sorrow and grief.

Their pitiful laments could be heard throughout the ward.
lament, lamentation, plaint, wail

ವಿಲಾಪ   ಕ್ರಿಯಾಪದ

অর্থ : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

উদাহরণ : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

সমার্থক : ಅರ್ಥನಾದ ಮಾಡು, ಅಳು, ದುಃಖಿಸು, ಶೋಕಪಡು


অন্যান্য ভাষায় অনুবাদ :

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament