পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿವರಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿವರಣೆ   ನಾಮಪದ

অর্থ : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ

উদাহরণ : ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.

সমার্থক : ಟಿಪ್ಪಣಿ, ವ್ಯಾಖ್ಯಾನ


অন্যান্য ভাষায় অনুবাদ :

किसी व्यक्ति, विषय अथवा कार्य के संबंध में किया जाने वाला विचार।

मुझे इस विषय में कोई टिप्पणी नहीं करनी है।
टिप्पणी

অর্থ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

উদাহরণ : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

সমার্থক : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವರ್ಣನೆ, ಹೇಳಿಕೆ


অন্যান্য ভাষায় অনুবাদ :

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

অর্থ : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ

উদাহরণ : ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.

সমার্থক : ಟಿಪ್ಪಣಿ, ವ್ಯಾಖ್ಯಾನ


অন্যান্য ভাষায় অনুবাদ :

समाचार आदि में प्रकाशित घटना आदि का संक्षिप्त विवरण या उसके संबंध में संपादक का विचार।

आज के समाचार पत्र में संसद में हुए हंगामे पर संपादक द्वारा की गई टिप्पणी बहुत ही सशक्त है।
अवचूरी, आलोक, टिप्पणी