সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯಾವುದು ಸರಿ ಯಾವುದು ತಪ್ಪು ಎಂದು ಸ್ವಂತ ನಿರ್ಧಾರ ಮಾಡುವ ಸ್ಥಿತಿಯ ಆಲೋಚನೆ
উদাহরণ : ಆಪತ್ತಿನ ಸಂದರ್ಭದಲ್ಲಿ ವಿವೇಕದಿಂದ ಪಾರಾಗಬೇಕು.
সমার্থক : ತಿಳುವಳಿಕೆ, ಪರಿಜ್ಞಾನ, ವಿವೇಕ
অন্যান্য ভাষায় অনুবাদ :हिन्दी English
भली-बुरी बातें सोचने-समझने की शक्ति या ज्ञान।
The trait of judging wisely and objectively.
অর্থ : ಯಾವುದೇ ವಿಷಯದ ವಿಚಾರಪೂರ್ಣವಾದ ಚಿಂತನೆ
উদাহরণ : ಈ ಉಪನ್ಯಾಸದಲ್ಲಿ ತುಳಸಿದಾಸರ ಬಗ್ಗೆ ತುಂಬಾ ಗಂಭೀರ ವಿವೇಚನೆ ಮಾಡಲಾಯಿತು.
সমার্থক : ಮೀಮಾಂಸೆ
विचारपूर्वक निर्णय करने की क्रिया।
The process of giving careful thought to something.
অর্থ : ಯಾವುದೇ ವಸ್ತು ಸಂಗತಿಯ ಕುರಿತಂತೆ ಹೆಚ್ಚು ವಿಚಾರ ಮಾಡುವುದು
উদাহরণ : ಅವನು ತುಂಬಾ ವಿವೇಚನೆ ಮಾಡಿ ಕೆಲಸ ಬಿಡುವ ನಿರ್ಧಾರ ಮಾಡಿದ.
সমার্থক : ತನಿಕೆ, ಪರೀಕ್ಷೆ, ವಿಚಾರಣೆ
किसी वस्तु के गुण-दोषों को भली-भाँति जाँचने या उसका परीक्षण करने की क्रिया।
The work of inquiring into something thoroughly and systematically.
ইনস্টল