অর্থ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
উদাহরণ :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
সমার্থক : ಬೇಗ, ವೇಗ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
অন্যান্য ভাষায় অনুবাদ :