পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶಾಂತವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶಾಂತವಾದಂತ   ಗುಣವಾಚಕ

অর্থ : ಉದಾಸೀನ, ದುಃಖ ಮೊದಲಾದವುಗಳ ಕಾರಣದಿಂದ ಸುಮ್ಮನಾದ ಅಥವಾ ಶಾಂತವಾದಂತಹ

উদাহরণ : ಅಮ್ಮ ಶಾಂತವಾದ ಮಗುವನ್ನು ಕರೆಯುತ್ತಿದ್ದಾಳೆ.

সমার্থক : ಶಾಂತ, ಶಾಂತವಾದ, ಶಾಂತವಾದಂತಹ


অন্যান্য ভাষায় অনুবাদ :

उदासी, दुख आदि के कारण एकदम शांत या चुप।

माँ गुमसुम बच्चे को पुचकार रही है।
गुमसुम

অর্থ : ಯಾವುದರಲ್ಲಿ ಯಾವುದಾದರು ಒಂದು ಪ್ರಕಾರದ ಶಬ್ಧ ಅಥವಾ ಧ್ಯಾನವಿಲ್ಲವೋ

উদাহরণ : ಅವರು ನಿಶ್ಯಬ್ಧವಾದ ಕಾಡಿನಲ್ಲಿ ತಿರುಗಾಡುವಾಗ ಭಯಗೊಂಡರು.

সমার্থক : ನಿಶ್ಯಬ್ಧವಾದ, ನಿಶ್ಯಬ್ಧವಾದಂತ, ನಿಶ್ಯಬ್ಧವಾದಂತಹ, ಮೌನವಾದ, ಮೌನವಾದಂತ, ಮೌನವಾದಂತಹ, ಶಬ್ಧರಹಿತವಾದ, ಶಬ್ಧರಹಿತವಾದಂತ, ಶಬ್ಧರಹಿತವಾದಂತಹ, ಶಬ್ಧಹೀನವಾದ, ಶಬ್ಧಹೀನವಾದಂತ, ಶಬ್ಧಹೀನವಾದಂತಹ, ಶಾಂತವಾದ, ಶಾಂತವಾದಂತಹ, ಸದ್ದಿಲ್ಲದ, ಸದ್ದಿಲ್ಲದಂತ, ಸದ್ದಿಲ್ಲದಂತಹ


অন্যান্য ভাষায় অনুবাদ :

जिसमें किसी प्रकार का शब्द या ध्वनि न हो।

वह शांत वन से गुज़रते हुए डर रहा था।
अघोष, अशब्द, खामोश, ध्वनिरहित, निःशब्द, निरव, निश्शब्द, नीरव, रवरहित, शब्दरहित, शब्दहीन, शांत, शान्त

Marked by absence of sound.

A silent house.
Soundless footsteps on the grass.
The night was still.
silent, soundless, still

অর্থ : ಚಂಚಲವಾಗದ ವ್ಯಕ್ತಿ

উদাহরণ : ಅವರು ಗಂಭೀರ ಸ್ವಭಾವದ ವ್ಯಕ್ತಿ.

সমার্থক : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

Completely lacking in playfulness.

serious, sober, unplayful

অর্থ : ಯಾರ ಸ್ವಾಭಾವದಲ್ಲಿ ಕ್ರೋದ, ಆವೇಶವಿಲ್ಲವೋ

উদাহরণ : ರೋಹಿತನ ಶಾಂತ ಸ್ವಭಾವವು ಎಲ್ಲರಿಗೂ ಇಷ್ಟವಾಗುತ್ತದೆ.

সমার্থক : ಶಾಂತ, ಶಾಂತವಾದಂತಹ


অন্যান্য ভাষায় অনুবাদ :

जिसके स्वभाव में क्रोध या आवेश न हो।

रोहित का शांत स्वभाव सबको अच्छा लगता है।
अचंड, अचण्ड, ठंडा, ठंढा, ठण्डा, ठण्ढा, ठन्डा, ठन्ढा, शांत, शान्त

অর্থ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ

উদাহরণ : ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.

সমার্থক : ತರಂಗವಿಲ್ಲದ, ತರಂಗವಿಲ್ಲದಂತ, ತರಂಗವಿಲ್ಲದಂತಹ, ನಿಂತಿರುವ, ನಿಂತಿರುವಂತ, ನಿಂತಿರುವಂತಹ, ಶಾಂತವಾದ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

जिसमें तरंगें न उठ रही हों।

श्याम शांत जल में पत्थर फेंक रहा है।
अतरंगित, शांत, शान्त, स्थिर

(of a body of water) free from disturbance by heavy waves.

A ribbon of sand between the angry sea and the placid bay.
The quiet waters of a lagoon.
A lake of tranquil blue water reflecting a tranquil blue sky.
A smooth channel crossing.
Scarcely a ripple on the still water.
Unruffled water.
placid, quiet, smooth, still, tranquil, unruffled

অর্থ : ಯಾರಲ್ಲಿ ಆವೇಶವಿಲ್ಲವೋ

উদাহরণ : ಅವನ ಶಾಂತವಾದ ಸ್ವಾಭಾವವನ್ನು ನೋಡಿ ಮನಸ್ಸಿಗೆ ಸಂತೋಷವಾಯಿತು.

সমার্থক : ಶಾಂತವಾದ, ಶಾಂತವಾದಂತಹ


অন্যান্য ভাষায় অনুবাদ :

जिसमें आवेश न हो।

उनके ठंडे स्वागत से मन उदास हो गया।
ठंडा, ठंढा, ठण्डा, ठण्ढा, ठन्डा, ठन्ढा

অর্থ : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು

উদাহরণ : ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.

সমার্থক : ನಿಶಬ್ದವಾದ, ನಿಶಬ್ದವಾದಂತಹ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಶಾಂತವಾದ, ಶಾಂತವಾದಂತಹ


অন্যান্য ভাষায় অনুবাদ :

Characterized by an absence or near absence of agitation or activity.

A quiet life.
A quiet throng of onlookers.
Quiet peace-loving people.
The factions remained quiet for almost 10 years.
quiet