পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶಿಬಿರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶಿಬಿರ   ನಾಮಪದ

অর্থ : ಶಿಬಿರವನ್ನು ನಡೆಸುವ ಸ್ಥಳ

উদাহরণ : ಶಿಬಿರ ಸ್ಥಳವನ್ನು ಸ್ವಚ್ಚ ಮಾಡಲಾಗುತ್ತಿದೆ.

সমার্থক : ಡೇರೆ, ತಂಗು, ತಂಗುವ ಸ್ಥಳ, ತಂಗುವ-ಸ್ಥಳ, ಬೀಡಾರ, ಶಿಬಿರ ಸ್ಥಳ, ಶಿಬಿರ-ಸ್ಥಳ


অন্যান্য ভাষায় অনুবাদ :

वह स्थान जहाँ शिविर लगाए जाते हैं।

शिविर-स्थल की सफाई हो रही है।
शिविर स्थल, शिविर स्थली, शिविर-स्थल, शिविर-स्थली

A site where people on holiday can pitch a tent.

bivouac, campground, camping area, camping ground, camping site, campsite, encampment

অর্থ : ಅಸ್ಥಿತವಲ್ಲದ ಆ ಸ್ಥಳದಲ್ಲಿ ಕೆಲವರು ಸೇರಿಕೊಂಡು ಯಾವುದೇ ವಿಶೇಷ ಕೆಲಸ ಅಥವಾ ಉದ್ದೇಶದಿಂದ ಕೂಡಿರುವುದು

উদাহরণ : ಮೋತಿಬಿಂದು ರೋಗಕ್ಕೆ ಉಚಿತ ಚಿಕಿತ್ಸೆ ನೀಡಲು ವೈದ್ಯರು 10 ದಿನದ ಶಿಬಿರವನ್ನು ಹಮ್ಮಿಕೊಂಡಿದ್ದಾರೆ


অন্যান্য ভাষায় অনুবাদ :

वह स्थान जहाँ अस्थाई रूप से कुछ लोग मिलकर किसी विशेष कार्य या उद्देश्य से रहें।

मोतियाबिंद का मुफ़्त इलाज करने के लिए डाक्टरों ने दस दिनों का शिविर लगाया है।
कैंप, कैम्प, शिविर

A site where people on holiday can pitch a tent.

bivouac, campground, camping area, camping ground, camping site, campsite, encampment

অর্থ : ಸೈನಿಕರು ಬೀಡು ಬಿಡುವ ಸ್ಥಳ

উদাহরণ : ಅಲ್ಲಿ ಗುರ್ಖಾ ರೆಜ್ಮಂಡ್ ಶಿಬಿರತಂಗುವ ಸ್ಥಳ.

সমার্থক : ಇಳಿದುಕೊಳ್ಳುವ ಸ್ಥಳ, ಡೇರೆ, ತಂಗುವ ಸ್ಥಳ, ತಂಗುವಿಕೆ, ತಾತ್ಕಾಲಿಕ ವಸತಿ, ದಂಡಿನ ಸ್ಥಳ


অন্যান্য ভাষায় অনুবাদ :

सैनिकों के रहने का स्थान।

यह गोरखा रेजीमेंट की छावनी है।
अवस्कंद, अवस्कन्द, कंपू, छावनी, पड़ाव, विक्षेप, शिविर, सैनिक शिविर

Temporary living quarters specially built by the army for soldiers.

Wherever he went in the camp the men were grumbling.
bivouac, camp, cantonment, encampment

অর্থ : ಯಾವುದೋ ಒಂದು ವಿಶೇಷ ಕಾರ್ಯಗಳಿಗೆ ಮಾಡಿರುವ ಯೋಜನೆಯಲ್ಲಿ ಜನರು ಬಂದು ಭಾಗವಹಿಸುವ ಅಪೇಕ್ಷೆಯನ್ನು ಇಟ್ಟುಕೊಂಡಿರುತ್ತಾರೆ

উদাহরণ : ಈ ಶಿಬಿರ ಎರಡು ದಿನಗಳ ವರೆಗೂ ನಡೆಯುತ್ತದೆ.


অন্যান্য ভাষায় অনুবাদ :

किसी विशिष्ट कार्य के लिए किया गया वह आयोजन जिसमें लोगों की सहभागिता अपेक्षित हो।

यह शिविर दो दिन चलेगा।
कैंप, कैम्प, शिविर

অর্থ : ಸಿಕ್ಕ ಸಂತರು ನಿವಾಸ ಮಾಡುವ ಸ್ಥಳ

উদাহরণ : ಡೇರೆಯಲ್ಲಿ ಇಂದು ಸಹ ಒಂದು ಧಾರ್ಮಿಕ ಸಮಾರಂಭವಿದೆ.

সমার্থক : ಗುಡಾರ, ಡೇರೆ


অন্যান্য ভাষায় অনুবাদ :

सिक्ख संतों का निवास स्थान।

डेरे में आज एक धार्मिक समागम है।
डेरा

অর্থ : ಸಭೆಯ ಅಧಿವೇಶನಕ್ಕೆ ಅಥವಾ ಉತ್ಸವ ಮುಂತಾದವುಗಳಿಗೆ ನಿರ್ಮಿಸಿರುವ ಡೇರೆ ಅಥವಾ ಶಿಬಿರ

উদাহরণ : ದಯವಿಟ್ಟು ತಾವೆಲ್ಲರೂ ಸಭಾಪತಿಗಳು ಮಂಟಪದ ಒಳಗೆ ಬಂದ ಮೇಲೆ ಬನ್ನಿ.

সমার্থক : ಚಪ್ಪರ, ಡೇರೆ, ಮಂಟಪ


অন্যান্য ভাষায় অনুবাদ :

सभा के अधिवेशन या उत्सव आदि के लिए बनाया हुआ तंबू या खेमा।

कृपया आप लोग सभापति के प्रस्थान के बाद ही पंडाल छोड़ें।
पंडाल

Large and often sumptuous tent.

marquee, pavilion