পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶಿಶುವಿಹಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶಿಶುವಿಹಾರ   ನಾಮಪದ

অর্থ : ಒಂದು ಪ್ರಕಾರದ ಪ್ರಶಿಕ್ಷಣ ಶಾಲೆ ಅಲ್ಲಿ ವಿಶೇಷವಾಗಿ ಯಾವುದಾದರು ಆಟ ಮೊದಲಾದವುಗಳ ಶಿಕ್ಷಣ ಮತ್ತು ಪ್ರಶಿಕ್ಷಣವನ್ನು ನೀಡಲಾಗುತ್ತದೆ

উদাহরণ : ಭಾರತದಲ್ಲಿ ಅನೇಕ ಶಿಶುವಿಹಾರಗಳನ್ನು ನೋಡಬಹುದು.


অন্যান্য ভাষায় অনুবাদ :

एक तरह की प्रशिक्षणशाला जहाँ विशेषकर किसी खेल आदि की शिक्षा और प्रशिक्षण दिया जाता है।

भारत में कई सारी हॉकी नर्सरियाँ हैं।
नर्सरी

অর্থ : ವಸ್ತು ಪಾಟಗಳ ಮೂಲಕ ಹಾಗೂ ಬಗೆ ಬಗೆಯ ಆಟದ ಸಾಮಾನುಗಳನ್ನೊದಗಿಸುವುದು, ಆಟಗಳನ್ನು ಆಡಿಸುವುದು, ಶಿಶುಗೀತೆಗಳನ್ನು ಹಾಡಿಸುವುದು, ಅಭಿನಯ ಮಾಡಿಸುವುದು, ಮೊದಲಾದವುಗಳ ಮೂಲಕ ಮಕ್ಕಳ ವ್ಯಕ್ತಿತ್ವವನ್ನು ವಿಕಾಸಗೊಳಿಸುವ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳ ಶಾಲೆ ಅಥವಾ ಸ್ಥಳ

উদাহরণ : ನಮ್ಮ ಮಗು ಚೈತನ್ಯ ಶಿಶುವಿಹಾರಕ್ಕೆ ಹೋಗುತ್ತಿದೆ.

সমার্থক : ನರ್ಸರಿ, ಬಾಲವನ


অন্যান্য ভাষায় অনুবাদ :

मुख्य रूप से तीन से पाँच साल के बीच के छोटे बच्चों की पाठशाला।

उसने अपने लड़के का नामांकन शिशु-मंदिर में करवाया है।
नर्सरी, नर्सरी स्कूल, बालवाड़ी, शिशु-मंदिर, शिशु-मन्दिर

A preschool for children age 4 to 6 to prepare them for primary school.

kindergarten

অর্থ : ಆ ಭವನವನ್ನು ಯಾವುದೋ ವಿಶೇಷ ಅಥವಾ ದೊಡ್ಡ ಉದ್ದೇಶಕಾಗಿ ಬಳಸುವರು

উদাহরণ : ಈ ಭವನದಲ್ಲಿ ಅನಾಥ ಮಕ್ಕಳ ಪಾಲನೆ-ಪೋಷಣೆ ಮಾಡುವರು.

সমার্থক : ಕೂಸುಕೋಣೆ, ಬಾಲಭವನ, ಬಾಲಮಂದಿರ, ಭವನ, ಮಂದಿರ


অন্যান্য ভাষায় অনুবাদ :

* वह भवन जो किसी विशेष या महान उद्देश्य के लिए समर्पित हो।

इस मंदिर में अनाथ बच्चों का पालन-पोषण किया जाता है।
मेरा बच्चा अब बाल मंदिर में पढ़ने जाने लगा है।
मंदिर, मन्दिर

An edifice devoted to special or exalted purposes.

temple