পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶೇಷ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶೇಷ   ನಾಮಪದ

অর্থ : ಉಳಿದದ್ದು

উদাহরণ : ಈ ಪುಸ್ತಕ ಓದಿ ಮುಗಿಸಲು ಇನ್ನೂ ಎಂಟು ಪುಟ ಬಾಕಿ ಇದೆ.

সমার্থক : ಬಾಕಿ


অন্যান্য ভাষায় অনুবাদ :

वह जो बचा हो या बची हुई वस्तु (जबकि अन्य किसी प्रकार समाप्त सा नष्ट हो गया हो)।

घर में आग लगने से कुछ भी शेष नहीं बचा।
अवशिष्ट अंश, बाक़ी, बाकी, शेष

Something left after other parts have been taken away.

There was no remainder.
He threw away the rest.
He took what he wanted and I got the balance.
balance, remainder, residual, residue, residuum, rest

অর্থ : ಭಾಗಾಕಾರ ಮಾಡಿದ ನಂತರ ಉಳಿದಿರುವ ಶೇಷದ ಅಂಕದಿಂದ ಭಾಜಿಸಲು ಆಗುವುದಿಲ್ಲ

উদাহরণ : ಈ ಲೆಕ್ಕವನ್ನು ಭಾಗಾಕಾರ ಮಾಡಿದ ನಂತರ ಶೇಷ ಒಂದು ಬಂತು

সমার্থক : ಶೇಷ ಅಂಕ, ಶೇಷ-ಅಂಕ, ಶೇಷಾಂಕ, ಶೇಷಾಂಶ


অন্যান্য ভাষায় অনুবাদ :

भाग देने के बाद बचा हुआ शेष अंक जिसमें विभाजक संख्या द्वारा और विभाजन न हो सके।

इस भाग के प्रश्न को हल करने पर शेष एक बचा।
अविभाजित अंक, अविभाजित अंश, भाग शेषांक, भाग शेषांश, शेष

The part of the dividend that is left over when the dividend is not evenly divisible by the divisor.

remainder

অর্থ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

উদাহরণ : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

সমার্থক : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷಫಲ, ಸಮಾಪ್ತಿ


অন্যান্য ভাষায় অনুবাদ :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder

অর্থ : ಯಾರಿಗಾದರೂ ಕೊಡಬೇಕಾದ ಹಣದಲ್ಲಿ ಇನ್ನೂ ಸ್ವಲ್ಪ ಉಳಿದಿರುವುದು

উদাহরণ : ಅವನು ತನ್ನ ಸಾಲದಲ್ಲಿ ಇನ್ನೂ ಇಪ್ಪತ್ತು ಸಾವಿರ ಬಾಕಿ ಉಳಿಸಿಕೊಂಡಿದ್ಧಾನೆ.

সমার্থক : ಬಾಕಿ


অন্যান্য ভাষায় অনুবাদ :

वह धन जो किसी के जिम्मे बाकी रह गया हो।

उसने बैंक का बक़ाया अदा कर दिया।
देयशेष, बक़ाया, बकाया, बाक़ी, बाकी

A payment that is due (e.g., as the price of membership).

The society dropped him for non-payment of dues.
due

ಶೇಷ   ಗುಣವಾಚಕ

অর্থ : ಯಾವುದಾದರೂ ವಸ್ತು ಆದಿ ಉಪಯೋಗವಿಲ್ಲದೆ ಹೆಚ್ಚಾಗಿರುವ ಅಥವಾ ಬೇಡದವಾದಂತಹ

উদাহরণ : ಉಳಿದ ಅನ್ನವನ್ನು ಭಿಕ್ಷುಕನಿಗೆ ಕೊಡು.

সমার্থক : ಅವಶೇಷ, ಅವಶೇಷದ, ಅವಶೇಷದಂತ, ಅವಶೇಷದಂತಹ, ಉಳಿದ, ಉಳಿದಂತ, ಉಳಿದಂತಹ, ಶೇಷವಾದ, ಶೇಷವಾದಂತ, ಶೇಷವಾದಂತಹ


অন্যান্য ভাষায় অনুবাদ :

जो उपयोग में न आने के कारण बच गया हो।

बचे भोजन को ढक कर रख दो।
अधिक, अफजूँ, अफ़जूँ, अवशिष्ट, अवशेष, अवशेषित, अवसेख, आस्थित, बक़ाया, बकाया, बचा, बचा खुचा, बचा हुआ, बचा-खुचा, बाक़ी, बाकी, शेष

Not used up.

Leftover meatloaf.
She had a little money left over so she went to a movie.
Some odd dollars left.
Saved the remaining sandwiches for supper.
Unexpended provisions.
left, left over, leftover, odd, remaining, unexpended

অর্থ : ಕೊಡಬೇಕಾಗಿರುವ ಉಳಿದ ಮೊತ್ತ ಅಥವಾ ವಸ್ತು ಸಂಗತಿ

উদাহরণ : ಅವನು ಕೊಡಬೇಕಾದ ಬಾಕಿ ತುಂಬಾ ಇದೆ.

সমার্থক : ಬಾಕಿ, ಶಿಲ್ಕು


অন্যান্য ভাষায় অনুবাদ :

जो लौटाये या दिये जाने को हो।

रामू ने देय ऋण जल्द ही लौटाने का वादा किया है।
दातव्य, दाय, देय

অর্থ : ಹಣಕಾಸು ವ್ಯವಹಾರದಲ್ಲಿನ ಉಳಿಕೆ ಅಥವಾ ಶಿಲ್ಕು

উদাহরণ : ನಾನು ಬಾಕಿ ಹಣವನ್ನು ಬ್ಯಾಂಕಿನಲ್ಲಿ ಜಮಾ ಮಾಡುತ್ತೇನೆ.

সমার্থক : ಉಳಿದಿರುವ, ಉಳಿದಿರುವಂತ, ಉಳಿದಿರುವಂತಹ, ಬಾಕಿ, ಬಾಕಿಯಾದ, ಬಾಕಿಯಾದಂತ, ಬಾಕಿಯಾದಂತಹ, ಮಿಕ್ಕ, ಮಿಕ್ಕಂತ, ಮಿಕ್ಕಂತಹ, ಶೇಷವಾದ, ಶೇಷವಾದಂತ, ಶೇಷವಾದಂತಹ


অন্যান্য ভাষায় অনুবাদ :

जिसका भुगतान न किया गया हो या जो किसी के जिम्मे बाकी रह गया हो।

मैं बक़ाया धन जमा करने गया था।
बक़ाया, बकाया, बाक़ी, बाकी, शेष