পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶೋಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶೋಕ   ನಾಮಪದ

অর্থ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

উদাহরণ : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

সমার্থক : ಆಲಸ್ಯ, ದಣಿವು, ದುಃಖ, ವಿಷಾದ, ವ್ಯಸನ


অন্যান্য ভাষায় অনুবাদ :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

অর্থ : ಯಾರಾದರೂ ಸತ್ತಾಗ ವ್ಯಥೆಪಡುವುದು

উদাহরণ : ರಾಷ್ಟ್ರಪಿತ ಗಾಂಧೀಜಿಯವರು ನಿಧನರಾದಾಗ ದೇಶವಾಸಿಗಳೆಲ್ಲರೂ ಶೋಕ ಆಚರಿಸಿದರು

সমার্থক : ದುಃಖ


অন্যান্য ভাষায় অনুবাদ :

किसी की मृत्यु के कारण होनेवाला शोक।

राष्ट्रपिता गांधीजी की मृत्यु पर पूरा देश मातम मना रहा था।
मातम, मृत्यु शोक

The passionate and demonstrative activity of expressing grief.

lamentation, mourning

অর্থ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ

উদাহরণ : ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.

সমার্থক : ಆಘಾತ, ದುಃಖ, ಸಂಕಷ್ಟ


অন্যান্য ভাষায় অনুবাদ :

किसी के द्वारा पहुँचाई हुई हानि।

मोहन ने सोहन की दुकान में आग लगाकर उसे आर्थिक चोट पहुँचाई।
चोट

The act of damaging something or someone.

damage, harm, hurt, scathe

অর্থ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

উদাহরণ : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

সমার্থক : ಅಳಲು, ಕಷ್ಟ, ದುಃಖ, ವ್ಯಥೆ, ವ್ಯಸನ


অন্যান্য ভাষায় অনুবাদ :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

ಶೋಕ   ಗುಣವಾಚಕ

অর্থ : ಯಾವುದರ ಅಂತ್ಯ ದುಃಖದಿಂದ ತುಂಬಿರುವುದೋ

উদাহরণ : ಈ ನಾಟಕವು ದುಃಖಾಂತ್ಯವಾಗಿದೆ.

সমার্থক : ದುಃಖಾಂತ್ಯ, ದುಃಖಾಂತ್ಯವಾದ, ದುಃಖಾಂತ್ಯವಾದಂತ, ದುಃಖಾಂತ್ಯವಾದಂತಹ, ದುಃಖಾತ್ಮಕ, ದುಃಖಾತ್ಮಕವಾದ, ದುಃಖಾತ್ಮಕವಾದಂತ, ದುಃಖಾತ್ಮಕವಾದಂತಹ, ಶೋಕಾತ್ಮಕ, ಶೋಕಾತ್ಮಕವಾದ, ಶೋಕಾತ್ಮಕವಾದಂತ, ಶೋಕಾತ್ಮಕವಾದಂತಹ


অন্যান্য ভাষায় অনুবাদ :