পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶೋಧನೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶೋಧನೆ   ನಾಮಪದ

অর্থ : ತಲೆಮರೆಸಿಕೊಂಡ ಅಥವಾ ಕಳೆದುಹೋದ ವ್ಯಕ್ತಿ ಅಥವಾ ವಸ್ತುವನ್ನು ಹುಡುಕುವ ಕ್ರಿಯೆ

উদাহরণ : ಪೋಲೀಸರು ಕೊಲೆಗಾರನನ್ನು ಹುಡುಕುತ್ತಿದ್ದಾರೆ.

সমার্থক : ಅನ್ವೇಷಣೆ, ತಪಾಸಣೆ, ಹುಡುಕುವಿಕೆ


অন্যান্য ভাষায় অনুবাদ :

छिपे या खोए हुए को खोजने या ढूँढ़ने की क्रिया या भाव।

पुलिस हत्यारे की खोज कर रही है।
खोज, खोज बीन, खोज-बीन, खोजबीन, जुस्तजू, टोह, तलाश, पता, पर्योष्टि, फ़िराक़, फिराक, हेर

The activity of looking thoroughly in order to find something or someone.

hunt, hunting, search

অর্থ : ಕಳೆದು ಹೋಗಿರುವ ಅಥವಾ ಮುಚ್ಚಿಟ್ಟಿರುವ ವಸ್ತುವನ್ನು ಪಡೆಯುವ ಸಲುವಾಗಿ ಯಾರೋ ಒಬ್ಬರ ಶರೀರ ಅಥವಾ ಮನೆ ಮುಂತಾದವುಗಳನ್ನು ಹುಡುಕಾಡುವುದು

উদাহরণ : ವಿಮಾನದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರನ್ನು ಮೊದಲು ಶೋಧನೆ ಮಾಡಿ ನಂತರ ಒಳಗೆ ಬಿಡುವರು.


অন্যান্য ভাষায় অনুবাদ :

खोई या छिपाई हुई वस्तु को पाने के लिए किसी के शरीर या घर आदि की जाँच-पड़ताल।

हवाई यात्रा करने से पूर्व लोगों की तलाशी ली जाती है।
तलाशी

The activity of looking thoroughly in order to find something or someone.

hunt, hunting, search

অর্থ : ಸದ್ಯದಲ್ಲಿ ಇರದ ವಸ್ತು ಸಂಗತಿಯೊಂದನ್ನು ಹೊಸದಾಗಿ ಕಂಡುಹಿಡಿಯುವುದು ಅಥವಾ ಯಾವುದಾದರು ಹೊಸ ವಸ್ತುವನ್ನು ತಯಾರಿಸುವುದು

উদাহরণ : ಕಂಪ್ಯೂಟರಿನ ಆವಿಷ್ಕಾರದಿಂದ ತಂತ್ರಜ್ಞಾನದಲ್ಲಿ ದೊಡ್ಡ ಬದಲಾವಣೆಯಾಗಿದೆ.

সমার্থক : ಆವಿಷ್ಕರಣ, ಆವಿಷ್ಕಾರ, ಆವಿಷ್ಕಾರ್ಯ


অন্যান্য ভাষায় অনুবাদ :

कोई नई वस्तु तैयार करने या नई बात ढूँढ़ निकालने की क्रिया जो पहले किसी को मालूम न रही हो।

संगणक के आविष्कार ने समाज में एक बहुत बड़ा परिवर्तन ला दिया।
आविष्करण, आविष्कार, आविष्क्रिया, इजाद, ईजाद

The act of inventing.

invention

অর্থ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

উদাহরণ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

সমার্থক : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ


অন্যান্য ভাষায় অনুবাদ :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

অর্থ : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ

উদাহরণ : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ

সমার্থক : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧ, ಶೋಧಕಾರ್ಯ, ಸಂಶೋಧನೆ, ಹುಡುಕಾಟ


অন্যান্য ভাষায় অনুবাদ :

किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।

रोबोट वैज्ञानिक अनुसंधान की देन है।
अनुसंधान, अनुसन्धान, अन्वीक्षण, अन्वेषण, अन्वेषणा, खोज, गवेषणा, रिसर्च, रीसर्च, शोध, शोधकार्य

Systematic investigation to establish facts.

research

অর্থ : ಯಾವುದಾದರೂ ವಿಷಯ ಅಥವಾ ಸಂಗತಿಯನ್ನು ಕುರಿತು ಸತ್ಯನ್ವೇಷಣೆ ಮಾಡುವುದು ಅಥವಾ ಶೋದಿಸುವ ಕ್ರಿಯೆ

উদাহরণ : ತಹಶೀಲ್ದಾರರು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ವಿಚಾರಣೆ ನಡೆಸಿದರು. ಪೋಲೀಸರು ಕೊಲೆಯ ಕೇಸಿನ ತನಿಕೆ ನಡೆಸುತ್ತಿದ್ದಾರೆ.

সমার্থক : ತನಿಕೆ, ವಿಚಾರಣೆ


অন্যান্য ভাষায় অনুবাদ :

किसी विषय से संबंधित तथ्यों के बारे में छानबीन करने का काम।

तहसीलदार गाँवों की जाँच-पड़ताल करने आ रहे हैं।
गहन तथ्यान्वेषण के बाद हम इस निष्कर्ष पर पहुँचे हैं।
अन्वीक्षण, अन्वेषण, ईक्षण, जाँच-पड़ताल, जांच-पड़ताल, जायज़ा, जायजा, तथ्यान्वेषण

The work of inquiring into something thoroughly and systematically.

investigating, investigation