অর্থ : ಪರೀಕ್ಷೆಯ ಕೆಲಸವನ್ನು ಮಾಡುವ ಪ್ರಕ್ರಿಯೆ
উদাহরণ :
ಹದಿನೈದು ಜನರನ್ನು ಪರೀಕ್ಷೆ ಮಾಡಲಾಯಿತು.
সমার্থক : ಪರೀಕ್ಷೆ ಮಾಡು
অন্যান্য ভাষায় অনুবাদ :
অর্থ : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ
উদাহরণ :
ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.
সমার্থক : ಸಂಶೋಧನೆ ಮಾಡು
অন্যান্য ভাষায় অনুবাদ :
कोई नई बात, तथ्य आदि का पता लगाना।
वैज्ञानिक नए रोग के कारणों पर शोध कर रहे हैं।অর্থ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
উদাহরণ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
সমার্থক : ಅನ್ವೇಶಣೆ ಮಾಡು, ಪತ್ತೆ ಮಾಡು, ಹುಡುಕು
অন্যান্য ভাষায় অনুবাদ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.অর্থ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
উদাহরণ :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
সমার্থক : ಪತ್ತಮಾಡು, ಪತ್ತೆಹಚ್ಚು, ಸಂಶೋಧನೆ ಮಾಡು
অন্যান্য ভাষায় অনুবাদ :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।