অর্থ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
উদাহরণ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
সমার্থক : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ
অন্যান্য ভাষায় অনুবাদ :
অর্থ : ಮನೆ-ಸಂಸಾರ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ ವೆಂದರೆ ಪರಿವಾರದವರ ಪೋಷಣೆ
উদাহরণ :
ಅವನು ಕಡಿಮೆ ಹಣದಿಂದ ತನ್ನ ಸಂಸಾರವನ್ನು ಚನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾನೆ.
সমার্থক : ಮನೆ-ಸಂಸಾರ
অন্যান্য ভাষায় অনুবাদ :