অর্থ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ
উদাহরণ :
ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.
সমার্থক : ಅಭ್ಯಾಸ, ತಪಸ್ಸು, ಪ್ರಯತ್ನ, ಯತ್ನ, ಸಾಧನೆ, ಸಿದ್ಧಿ
অন্যান্য ভাষায় অনুবাদ :
Persevering determination to perform a task.
His diligence won him quick promotions.