পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸತ್ಯವಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸತ್ಯವಂತ   ನಾಮಪದ

অর্থ : ಮನಸ್ಸಿನಲ್ಲಿ ಒಳ್ಳೆಯ ಕೆಲಸ ಅಥವಾ ಒಳ್ಳೆಯ ನಿಯತ್ತು ಹೊಂದಿದ್ದು ಕಳ್ಳತನ ಅಥವಾ ಮೋಸಮಾಡದೆ ಇರುವ ವೃತ್ತಿ ಅಥವಾ ಭಾವನೆ

উদাহরণ : ಅವಿನಾಶರವರು ಪ್ರತಿಯೊಂದು ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ ಮಾಡುವರು.

সমার্থক : ನಿಷ್ಕಪಟತನ, ನೀತಿನಿಷ್ಟೆ, ಪ್ರಾಮಾಣಿಕ, ಶುದ್ದ ಹಸ್ತ, ಸತ್ಯನಿಷ್ಠ, ಸಾಚಾತಮ


অন্যান্য ভাষায় অনুবাদ :

चित्त में सद्वृत्ति या अच्छी नीयत, चोरी या छल-कपट न करने की वृत्ति या भाव।

अविनाश जी प्रत्येक काम ईमानदारी के साथ करते हैं।
ईमानदारी, ख़ुलूस, खुलूस, दयानतदारी, सच्चाई, सच्चापन

The quality of being honest.

honestness, honesty

ಸತ್ಯವಂತ   ಗುಣವಾಚಕ

অর্থ : ಸತ್ಯವನ್ನೇ ಮಾತನಾಡುವವ

উদাহরণ : ಯುಧಿಷ್ಠಿರ ಒಬ್ಬ ಸತ್ಯವಂತ ವ್ಯಕ್ತಿಯಾಗಿದ್ದ.

সমার্থক : ಸತ್ತಸಂಧ, ಸತ್ತಸಂಧನಾದ, ಸತ್ತಸಂಧನಾದಂತ, ಸತ್ತಸಂಧನಾದಂತಹ, ಸತ್ಯ ನುಡಿಯುವವ, ಸತ್ಯ ನುಡಿಯುವವನಾದ, ಸತ್ಯ ನುಡಿಯುವವನಾದಂತ, ಸತ್ಯ ನುಡಿಯುವವನಾದಂತಹ, ಸತ್ಯವಂತನಾದ, ಸತ್ಯವಂತನಾದಂತ, ಸತ್ಯವಂತನಾದಂತಹ


অন্যান্য ভাষায় অনুবাদ :

जो सत्य बोलता हो।

युधिष्ठिर एक सत्यवादी व्यक्ति थे।
यथार्थवादी, सच्चा, सत्यभाषी, सत्यवक्ता, सत्यवादी, साँच, साँचा, सांच, सांचा

অর্থ : ಯಾವಾಗಲೂ ಸತ್ಯವನ್ನೇ ಹೇಳುವಂಥವ

উদাহরণ : ಯಾವಾಗಲೂ ಸತ್ಯವನ್ನೆ ಹೇಳುವ ಗುಣವುಳ್ಳವನಾದ್ದರಿಂದ ಹರಿಶ್ಚಂದ್ರನಿಗೆ ಸತ್ಯ ಹರಿಶ್ಚಂದ್ರ ಎಂಬ ಹೆಸರು ಬಂದಿತು.

সমার্থক : ನಿಷ್ಠಾವಂತ, ಸತ್ಯವೃತ


অন্যান্য ভাষায় অনুবাদ :

सदा सत्य पर अटल रहनेवाला।

राजा हरिश्चन्द्र एक सत्यनिष्ठ व्यक्ति थे,वे आजीवन सत्य पर टिके रहे।
सत्यनिष्ठ, सत्यव्रत