পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸತ್ಯವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸತ್ಯವಾದ   ಗುಣವಾಚಕ

অর্থ : ಮನಸ್ಸು ಶುದ್ಧವಾಗಿರುವ ಅಥವಾ ಕಳ್ಳತನ ಅಥವಾ ಮೋಸ-ಕಪಟ ಮಾಡದೆ ಒಳ್ಳೆಯ ನಿಯತ್ತು ಇಟ್ಟುಕೊಂಡಿರುವ,

উদাহরণ : ಪ್ರಾಮಾಣಿಕ ವ್ಯಕ್ತಿಯನ್ನು ಎಲ್ಲರು ಗೌರವಿಸುವರು.

সমার্থক : ಋಜುಮಾರ್ಗದ, ಕೃತ್ರಿಮವಲ್ಲದ, ನಿಷ್ಕಪಟ, ನ್ಯಾಯಪರವಾದ, ಪ್ರಾಮಾಣಿಕ, ಮುಚ್ಚುಮರೆಯಿಲ್ಲದ, ವಿಶ್ವಾಸನೀಯ, ಸಾಚಾ, ಸೀದಾ ಸಾದಾ


অন্যান্য ভাষায় অনুবাদ :

चित्त में सद्वृत्ति या अच्छी नीयत रखने वाला, चोरी या छल-कपट न करने वाला।

ईमानदार व्यक्ति सम्मान का पात्र होता है।
अपैशुन, ईमानदार, ईमानी, ऋजु, छलहीन, दयानतदार, नयशील, निःकपट, निष्कपट, रिजु, वक्ता, सच्चा, सत्यपर, सधर्म, सधर्मक, सहधर्म, साधर्म

অর্থ : ಯಾರು ನಕಲೀ ಅಥವಾ ಕ್ರತ್ರಿಯನಲ್ಲವೋ

উদাহরণ : ಅವನು ಭಾರತ ಮಾತೆಯ ನಿಜವಾದ ಸುಪುತ್ರನಾಗಿದ್ದಾನೆ.

সমার্থক : ನಿಜವಾದ, ನಿಜವಾದಂತ, ನಿಜವಾದಂತಹ, ಸತ್ಯ


অন্যান্য ভাষায় অনুবাদ :

जो झूठा या बनावटी न हो।

वह भारत माँ का सच्चा सपूत है।
अव्याहत, असल, असली, सच्चा

Expressing or given to expressing the truth.

A true statement.
Gave truthful testimony.
A truthful person.
true, truthful