অর্থ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
উদাহরণ :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
সমার্থক : ಅನುಗುಣವಾದ, ಅನುರೂಪವಾದ, ಒಪ್ಪುವ, ತಕ್ಕುದಾದ, ಹೊಂದಿಕೊಳ್ಳುವ
অন্যান্য ভাষায় অনুবাদ :
অর্থ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
উদাহরণ :
ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
সমার্থক : ವಿಚಾರಯುಕ್ತ, ವಿವೇಕದ, ಸರಿಯಾದ
অন্যান্য ভাষায় অনুবাদ :
অর্থ : ಕಾನೂನಿಗೆ ಅನುಗುಣವಾದಂಥ ಕೆಲಸ
উদাহরণ :
ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.
সমার্থক : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದಂತ, ಸಮಂಜಸವಾದಂತಹ
অন্যান্য ভাষায় অনুবাদ :
Established by or founded upon law or official or accepted rules.
legal