পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಮಾರೋಪ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಮಾರೋಪ   ನಾಮಪದ

অর্থ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

উদাহরণ : ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

সমার্থক : ಅಂತ್ಯ, ಇತಿ, ಮುಕ್ತಾಯ(??), ಸಮಾಪ್ತಿ

অর্থ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

উদাহরণ : ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

সমার্থক : ಅಂತ್ಯ, ಇತಿ, ಮುಕ್ತಾಯ, ಸಮಾಪ್ತಿ


অন্যান্য ভাষায় অনুবাদ :

किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।

संविधान के पाँव दलबंदी के दलदल में फँसे हैं।
दलबंदी, दलबन्दी

The act of ending something.

The termination of the agreement.
conclusion, ending, termination

অর্থ : ಯಾವುದೇ ಕಾರ್ಯದ ಕೊನೆಯ ಹಂತ

উদাহরণ : ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.

সমার্থক : ಕೊನೆಗೊಳ್ಳು, ಮುಕ್ತಾಯ, ಸಮಾಪ್ತಿ


অন্যান্য ভাষায় অনুবাদ :

किसी कार्य आदि की समाप्ति।

इस सम्मेलन के समापन समारोह में बड़े-बड़े विद्वान भाग ले रहे हैं।
समापन

A concluding action.

closing, completion, culmination, mop up, windup