পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸರಳ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸರಳ   ನಾಮಪದ

অর্থ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

উদাহরণ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

সমার্থক : ಅನುಕೂಲತೆ, ಸವಲತ್ತು, ಸುಖ, ಸುಲಭ, ಸೌಕರ್ಯ, ಸೌಲಭ್ಯ


অন্যান্য ভাষায় অনুবাদ :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

অর্থ : ಸರಳವಾಗಿ ಸಿಗುವಂತಹದು

উদাহরণ : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

সমার্থক : ಸುಲಭ


অন্যান্য ভাষায় অনুবাদ :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

অর্থ : ತಳಕುಬಳಕು ಮತ್ತು ತೋರಿಕೆ ಇಲ್ಲದೆ ಸರಳವಾಗಿ ಇರುವ ಸ್ಥಿತಿ ಅಥವಾ ಭಾವನೆ

উদাহরণ : ಸಂತರು ತಮ್ಮ ಜೀವನವನ್ನು ಸರಳತೆಯಿಂದ ನಡೆಸಲು ಇಷ್ಟ ಪಡುವರು


অন্যান্য ভাষায় অনুবাদ :

तामझाम और दिखावा न करते हुए सरल होने की अवस्था या भाव।

संत लोग सादगी से जीवन बिताना पसंद करते हैं।
सादगी, सादापन

The appearance of being plain and unpretentious.

plainness

ಸರಳ   ಗುಣವಾಚಕ

অর্থ : ಸಾಧಿಸಲು ಯೋಗ್ಯವಾದಂತಹ

উদাহরণ : ಗಾಯತ್ರಿ ಮಂತ್ರವು ಸರಳವಾಗಿದೆ.

সমার্থক : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


অন্যান্য ভাষায় অনুবাদ :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

অর্থ : ಸಾಧಾರಣವಾಗಿರುವಂತಹ

উদাহরণ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

সমার্থক : ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


অন্যান্য ভাষায় অনুবাদ :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

অর্থ : ಸುಲಭವಾಗಿರುವ ಅಥವಾ ಸರಳವಾಗಿರವ

উদাহরণ : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

সমার্থক : ಸಹಜ, ಸುಗಮ, ಸುಲಭ


অন্যান্য ভাষায় অনুবাদ :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

অর্থ : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

উদাহরণ : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

সমার্থক : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ


অন্যান্য ভাষায় অনুবাদ :

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent

অর্থ : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

উদাহরণ : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

সমার্থক : ಸಮಾನ್ಯ, ಸಾಧಾರಣ, ಸೀದಾ-ಸಾದ, ಸುಲಭ


অন্যান্য ভাষায় অনুবাদ :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

অর্থ : ಮಾಡುವುದಕ್ಕೆ ಯೋಗ್ಯವಾದಂತಹ

উদাহরণ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

সমার্থক : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


অন্যান্য ভাষায় অনুবাদ :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable