অর্থ : ಒಂದು ಸಂಗತಿಯನ್ನು ಕುರಿತಂತೆ ಹಲವರು ಸಮಾನ ಅಭಿಪ್ರಾಯವನ್ನು ತಾಳುವುದು
উদাহরণ :
ನನ್ನ ನಿರ್ಧಾರಕ್ಕೆ ಎಲ್ಲರೂ ಸಹಮತ ಸೂಚಿಸಿದ್ದಾರೆ.
সমার্থক : ಅಗ್ರಿಮೆಂಟ್, ಕರಾರು
অন্যান্য ভাষায় অনুবাদ :
Agreement with a statement or proposal to do something.
He gave his assent eagerly.অর্থ : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ
উদাহরণ :
ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.
সমার্থক : ಅಂಗೀಕಾರ, ಏಕಾಭಿಪ್ರಾಯ, ಒಪ್ಪಿಗೆ, ರಾಜಿ
অন্যান্য ভাষায় অনুবাদ :