অর্থ : ವಾಡಿಕೆಯ ಆಚರಣೆ ಅಥವಾ ನಡವಳಿಕೆ
উদাহরণ :
ಭಾರತದ ಪ್ರಧಾನಿಯವರು ಕರ್ನಾಟಕದ ಮುಖ್ಯಮಂತ್ರಿಯನ್ನು ಔಪಚಾರಿಕ ಬೇಟಿಗಾಗಿ ಆಹ್ವಾನಿಸಿದ್ದಾರೆ.
সমার্থক : ಔಪಚಾರಿಕ, ಔಪಚಾರಿಕವಾದ, ಔಪಚಾರಿಕವಾದಂತ, ಔಪಚಾರಿಕವಾದಂತಹ, ಪದ್ದತಿಯ, ಪದ್ದತಿಯಂತ, ಪದ್ದತಿಯಂತಹ, ಸಾಂಪ್ರದಾಯಿಕ, ಸಾಂಪ್ರದಾಯಿಕವಾದ, ಸಾಂಪ್ರದಾಯಿಕವಾದಂತಹ
অন্যান্য ভাষায় অনুবাদ :
Being in accord with established forms and conventions and requirements (as e.g. of formal dress).
Pay one's formal respects.অর্থ : ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ನಿರಂತರವಾಗಿ ಹರಿದು ಬಂದ ಯಾವುದೇ ಸಂಗತಿ ಅಥವಾ ಸ್ಥಿತಿ
উদাহরণ :
ಅವನು ಮದುವೆಯಲ್ಲಿ ಪಾರಂಪರಿಕ ಉಡುಪು ಧರಿಸಿದ್ದನು.
সমার্থক : ಪಾರಂಪರಿಕ, ಪಾರಂಪರಿಕವಾದ, ಪಾರಂಪರಿಕವಾದಂತ, ಪಾರಂಪರಿಕವಾದಂತಹ, ಸಾಂಪ್ರದಾಯಿಕ, ಸಾಂಪ್ರದಾಯಿಕವಾದ, ಸಾಂಪ್ರದಾಯಿಕವಾದಂತಹ
অন্যান্য ভাষায় অনুবাদ :