পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾರಂಗ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾರಂಗ   ನಾಮಪದ

অর্থ : ಒಂದು ಪ್ರಕಾರದ ದೊಡ್ಡ ಜಿಂಕೆಯ ತಲೆಯ ಎರಡು ಕಡೆಯಲ್ಲು ಬೆಳೆದ ಕೊಂಬಿನಿಂದ ಮತ್ತಷ್ಟು ಕೊಂಬು ಏಳುತ್ತಿತ್ತು

উদাহরণ : ಶ್ಯಾಮ್ ಪ್ರಾಣಿ ಸಂಗ್ರಹಾಲಯದಲ್ಲಿದ ಕಡವೆಗೆ ನಲಗಡಲೆಯನ್ನು ತಿನ್ನಿಸುತ್ತಿದ್ದಾನೆ

সমার্থক : ಕಡವೆ


অন্যান্য ভাষায় অনুবাদ :

एक प्रकार का बड़ा हिरण जिसके सर पर पाए जाने वाले दोनों सींगों से अनेक शाखाएँ निकली रहती हैं।

श्याम चिड़ियाघर में बारहसिंगे को मूँगफली खिला रहा था।
बारहसिंगा, बारहसिंघा, सारंग

Stag with antlers of 12 or more branches.

royal, royal stag

অর্থ : ಒಂದು ಪ್ರಕಾರದ ಜಿಂಕೆ ಅದರ ಶರೀರದಲ್ಲಿ ಬಿಳಿಯ ಅಥವಾ ಬೇರೆ ಪ್ರಕಾರದ ಚುಕ್ಕೆಗಳನ್ನು ನೋಡಬಹುದು

উদাহরণ : ಈ ಪ್ರಾಣಿಸಂಗ್ರಹಾಲಯದಲ್ಲಿ ಚಿಗರೆ ಅಥವಾ ಸಾರಂಗಳು ತುಂಬಾ ಹೇರಳವಾಗಿದೆ.

সমার্থক : ಚಿಗರೆ, ಬಣ್ಣ ಬಣ್ಣದ ಜಿಂಕೆ, ವಿವಿಧ ಬಣ್ಣದ ಜಿಂಕೆ


অন্যান্য ভাষায় অনুবাদ :

एक प्रकार का हिरण जिसके शरीर पर सफ़ेद या अन्य प्रकार की चित्ती पाई जाती है।

इस चिड़ियाघर में चीतलों की भरमार है।
कुंडली, कुण्डली, चितकबरा हिरण, चितकबरा हिरन, चितरा, चित्रमृग, चीतल, पाढ़ा, सारंग

Distinguished from Bovidae by the male's having solid deciduous antlers.

cervid, deer

অর্থ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

উদাহরণ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

সমার্থক : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


অন্যান্য ভাষায় অনুবাদ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer