অর্থ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
উদাহরণ :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
সমার্থক : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
অন্যান্য ভাষায় অনুবাদ :
অর্থ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ
উদাহরণ :
ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.
সমার্থক : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಿರಿವಂತ, ಹಣವಂತ
অন্যান্য ভাষায় অনুবাদ :
जिसके पास धन-दौलत हो या जो धन से संपन्न हो।
धनी व्यक्ति का स्वभाव फलदार वृक्ष जैसे होना चाहिए।Possessing material wealth.
Her father is extremely rich.