পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಿಕ್ಕು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಿಕ್ಕು   ನಾಮಪದ

অর্থ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ

উদাহরণ : ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.

সমার্থক : ಒಗಡು, ಕಠಿಣ, ತೊಡಕು


অন্যান্য ভাষায় অনুবাদ :

पेचीदा या जटिल होने की अवस्था या भाव।

उसने क़ानून की पेचीदगी का फ़ायदा उठाया।
जटिलता, पेचीदगी, पेचीदापन, पेचीलापन

The quality of being intricate and compounded.

He enjoyed the complexity of modern computers.
complexity, complexness

অর্থ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ

উদাহরণ : ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.

সমার্থক : ಚಿಂತೆ, ತೊಡಕು, ರಗಳೆ, ಸಮಸ್ಯೆ


অন্যান্য ভাষায় অনুবাদ :

उलझने की क्रिया या भाव।

इस कार्य को करने में अनेक उलझाव आ सकते हैं।
उलझाव, पेचीदगी

Trouble or confusion resulting from complexity.

perplexity

ಸಿಕ್ಕು   ಕ್ರಿಯಾಪದ

অর্থ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ

উদাহরণ : ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.

সমার্থক : ಕೊಡು, ದೊರಕು, ದೊರೆ, ಪಡೆ, ಸಿಗು


অন্যান্য ভাষায় অনুবাদ :

किसी प्रकार अपने अधिकार में या हाथ में आना।

मुझे राम से सौ रुपए प्राप्त हुए।
राम के पास से सौ रुपए मेरे पास आए।
भला हमें ऐसे कपड़े कहाँ जुड़ेंगे।
आना, उपलब्ध होना, जुड़ना, नसीब होना, प्राप्त होना, मयस्सर होना, मिलना, हाथ आना, हाथ लगना, हासिल होना

Come into the possession of something concrete or abstract.

She got a lot of paintings from her uncle.
They acquired a new pet.
Get your results the next day.
Get permission to take a few days off from work.
acquire, get

অর্থ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

উদাহরণ : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

সমার্থক : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಗು


অন্যান্য ভাষায় অনুবাদ :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना

অর্থ : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ

উদাহরণ : ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.

সমার্থক : ಕೊಡು, ದೊರಕು, ಸಿಗು


অন্যান্য ভাষায় অনুবাদ :

उपलब्ध या सुलभ कराना।

हमलोग कहीं आने-जाने के लिए वाहन भी देते हैं।
यह होटल वातानुकूलित कक्ष भी देता है।
आपके सुझावों ने नई-नई संभावनाएँ खोली है।
अधिगत कराना, उपलब्ध कराना, खोल देना, खोलना, जन्म देना, देना, प्रदान करना, प्राप्त कराना, मयस्सर कराना, मुयस्य कराना, मुयस्सर कराना, मुहैया कराना, मुहैय्या कराना, लब्ध कराना, सुलभ कराना

অর্থ : ಯಾವುದೇ ವಸ್ತುವನ್ನು ಒಂದು ಸ್ಥಳದಲ್ಲಿ ಸಿಕ್ಕಿಕೊಂಡಾಗ ಅದು ಪುನಃ ಮೇಲೆ ಎದ್ದು ಬರದೆ ಇರುವ ಹಾಗೆ ಮಾಡುವ ಪ್ರಕ್ರಿಯೆ

উদাহরণ : ಸೆರಗು ಮುಳ್ಳಿಗೆ ಸಿಕ್ಕಿಹಾಕಿಕೊಂಡಿದೆ.

সমার্থক : ಸಿಲುಕು


অন্যান্য ভাষায় অনুবাদ :

किसी वस्तु का किसी वस्तु या स्थान आदि में इस तरह से फँसना कि आसानी से न निकले।

चुनरी काँटों में उलझ गई।
कमंद चट्टान के ऊपरी सिरे पर अटक गई।
अटक जाना, अटकना, अरझ जाना, अरझना, अलुझ जाना, अलुझना, उलझ जाना, उलझना, फँस जाना, फँसना, फंस जाना, फंसना

Twist together or entwine into a confusing mass.

The child entangled the cord.
entangle, mat, snarl, tangle

অর্থ : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ

উদাহরণ : ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.

সমার্থক : ದೊರೆ, ಪ್ರಾಪ್ತಿಯಾಗು


অন্যান্য ভাষায় অনুবাদ :

किसी प्रतियोगिता, परीक्षा आदि में कोई मूल्यांकन, स्थान आदि प्राप्त होना।

इस खेल में मुझे पहला स्थान मिला।
पाना, प्राप्त होना, मिलना, हासिल होना