পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಿಕ್ಕು ಬೀಳಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಿಕ್ಕು ಬೀಳಿಸು   ಕ್ರಿಯಾಪದ

অর্থ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

উদাহরণ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

সমার্থক : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು


অন্যান্য ভাষায় অনুবাদ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

অর্থ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

উদাহরণ : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

সমার্থক : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕಿಸು


অন্যান্য ভাষায় অনুবাদ :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना