অর্থ : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ
উদাহরণ :
ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.
সমার্থক : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ
অন্যান্য ভাষায় অনুবাদ :
जिसके मन में छल-कपट न हो और जो एकदम सीधा-सादा हो।
आजकल सीधे लोगों को बुद्धू समझा जाता है।