অর্থ : ಯಾವುದಕ್ಕೆ ಸೀಮಾ ರೇಖೆಯನ್ನು ಹಾಕಲಾಗಿದೆಯೋ
উদাহরণ :
ಈ ಸೀಮಾರೇಖೆಯೊಳಗೆ ಯಾರಿಗೂ ಪ್ರವೇಶವಿಲ್ಲ.
সমার্থক : ಸೀಮಾಂಕಿತವಾದ, ಸೀಮಾಂಕಿತವಾದಂತ, ಸೀಮಾಂಕಿತವಾದಂತಹ, ಸೀಮಾರೇಖೆಯ, ಸೀಮಾರೇಖೆಯಂತ, ಸೀಮಾರೇಖೆಯಂತಹ
অন্যান্য ভাষায় অনুবাদ :
অর্থ : ಯಾವುದೇ ಒಂದು ವಸ್ತು ಸಂಗತಿಯ ತುದಿಯ ಭಾಗ
উদাহরণ :
ತುಂಗಾಭದ್ರ ನದಿಯ ಕಾಲುವೆಯು ನಮ್ಮ ಊರಿನ ಅಂಚಿಗೆ ಹರಿಯುತ್ತದೆ.
অন্যান্য ভাষায় অনুবাদ :
অর্থ : ಸಿಮೆಯನ್ನು ಗುರುತು ಮಾಡುವ ಕೆಲಸ
উদাহরণ :
ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು
সমার্থক : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸರಹದ್ದು, ಸೀಮ-ರೇಖೆ, ಸೀಮೆ
অন্যান্য ভাষায় অনুবাদ :