অর্থ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
উদাহরণ :
ಅವಳದು ಸುಂದರವಾದ ಮೈಕಟ್ಟು.
সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :
অর্থ : ಮನಸ್ಸಿಗೆ ಸಂತೋಷ ನೀಡುವ
উদাহরণ :
ಅವನ ಚಿತ್ರಕಲೆ ಆಕರ್ಷಕವಾಗಿದೆ
সমার্থক : ಆಕರ್ಷಕವಾದ, ಚಿತ್ತಾಕರ್ಷಕ, ಮನಮೋಹಕ, ಮನೋಹರ, ರಮ್ಯವಾದ
অন্যান্য ভাষায় অনুবাদ :
देखने में अच्छा और मन को लुभाने वाला।
उसकी चित्रकारी आकर्षक है।Pleasing to the eye or mind especially through beauty or charm.
A remarkably attractive young man.অর্থ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
উদাহরণ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
সমার্থক : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :
অর্থ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
উদাহরণ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :
অর্থ : ಬಹಳ ಚನ್ನಾಗಿರುವ ಅಥವಾ ಸುಂದರವಾದ
উদাহরণ :
ಇಲ್ಲಿ ಒಂದು ಸುಂದರವಾದ ಕಂಪ್ಯೂಟರ್ ಇದೆ, ಅದರಲ್ಲಿ ಹಲವಾರು ವಿಶೇಷತೆಗಳು ಇದೆ.
সমার্থক : ಚನ್ನಾದ
অন্যান্য ভাষায় অনুবাদ :
Having great power or force or potency or effect.
The most powerful government in western Europe.অর্থ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
উদাহরণ :
ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
সমার্থক : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :
অর্থ : ತುಂಬಾ ಸುಂದರವಾದಂತಹ
উদাহরণ :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
সমার্থক : ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :