অর্থ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
উদাহরণ :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
সমার্থক : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
অন্যান্য ভাষায় অনুবাদ :
অর্থ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
উদাহরণ :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
সমার্থক : ಸುಡು, ಹೊತ್ತಿಕೊಳ್ಳು
অন্যান্য ভাষায় অনুবাদ :