অর্থ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
উদাহরণ :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
সমার্থক : ಕೈದು, ಬಂಧನ, ವಶ, ಸೆರೆ
অন্যান্য ভাষায় অনুবাদ :