পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸುರಕ್ಷಿತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸುರಕ್ಷಿತ   ನಾಮಪದ

অর্থ : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ

উদাহরণ : ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.


অন্যান্য ভাষায় অনুবাদ :

अच्छी तरह की जाने वाली रक्षा।

यह देश आभारी है उन वीरों का जो देश की सुरक्षा के लिए सीमाओं पर तैनात हैं।
क्षेम, प्रोटेक्शन, संरक्षण, सरपरस्ती, सिक्युरटी, सिक्युरिटी, सुरक्षा, सेक्यूरिटी, सेफ्टी, हिफ़ाज़त, हिफाजत

The activity of protecting someone or something.

The witnesses demanded police protection.
protection

ಸುರಕ್ಷಿತ   ಗುಣವಾಚಕ

অর্থ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ

উদাহরণ : ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.

সমার্থক : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ


অন্যান্য ভাষায় অনুবাদ :

जो ऐसी स्थिति में हो कि उसकी कोई हानि न हो सके।

अँधेरा होने से पहले ही हमलोग एक सुरक्षित स्थान पर पहुँच गये थे।
निरापद, महफूज, महफूज़, सुरक्षित

অর্থ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

উদাহরণ : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

সমার্থক : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


অন্যান্য ভাষায় অনুবাদ :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

অর্থ : ಅನರ್ಥದ ಶಂಕೆಯು ಇಲ್ಲದಿರುವಂತಹ

উদাহরণ : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

সমার্থক : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


অন্যান্য ভাষায় অনুবাদ :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous