পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸೋಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸೋಗು   ನಾಮಪದ

অর্থ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

উদাহরণ : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

সমার্থক : ಕಪಟ, ನಟನೆ, ಮೋಸ


অন্যান্য ভাষায় অনুবাদ :

Pretending that something is the case in order to make a good impression.

They try to keep up appearances.
That ceremony is just for show.
appearance, show

অর্থ : ಬೇರೆಯವರ ರೂಪವನ್ನು ಧರಿಸಿಕೊಳ್ಳುವ ಕೃತಕ, ಕಲ್ಪನೆಯ ರೂಪ ಅಥವಾ ವೇಷ

উদাহরণ : ಇಂದ್ರನು ಗೌತಮ ಋಷಿಯ ಮಾರುವೇಷದಲ್ಲಿ ಹೋಗಿ ಅಹಲ್ಯೆಯ ಸತಿತ್ವವನ್ನು ಭಂಗಗೊಳಿಸಿದನು.

সমার্থক : ಮಾರುವೇಷ


অন্যান্য ভাষায় অনুবাদ :

किसी के अनुरूप धारण किया जानेवाला बनावटी वेष या रूप।

इन्द्र ने गौतम ऋषि का स्वाँग रचकर अहिल्या का सतीत्व भंग किया।
साँग, सांग, स्वाँग, स्वांग

Any attire that modifies the appearance in order to conceal the wearer's identity.

disguise

অর্থ : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು

উদাহরণ : ಅವಳ ವರ್ತನೆಯು ಅಸಹಜವಾದುದು.

সমার্থক : ಅಸಹಜ, ಅಸ್ವಾಭಾವಿಕ, ಕೃತಕತೆ, ಕೃತ್ರಿಮ


অন্যান্য ভাষায় অনুবাদ :

बनावटी या कृत्रिम होने की अवस्था या भाव।

बनावटीपन से असलियत छिप जाती है।
कृत्रिमता, बनावटीपन

The quality of being unnatural or not based on natural principles.

unnaturalness

অর্থ : ಒಂದು ಅಥವಾ ಅನೇಕ ಅಂಗಗಳ ಅಥವಾ ಉಪಾಂಗಗಳ ಯಾವುದೇ ನಿರ್ಮಿತವಾದ ವಸ್ತು ಅಥವಾ ರಚನೆ

উদাহরণ : ಮನುಷ್ಯನ ಆಂತರಿಕ ಶಾರೀರಿಕ ರಚನೆ ಜಟಿಲವಾಗಿದೆ.

সমার্থক : ಆಡಂಬರ, ಕಟ್ಟು, ನಿರ್ಮಾಣ, ರಚನೆ


অন্যান্য ভাষায় অনুবাদ :

एक या अनेक अंगों या उपांगों वाली कोई भी निर्मित वस्तु या रचना।

मनुष्य की आंतरिक शारीरिक संरचना जटिल है।
खंभा, किला, पुल, भवन आदि संरचनाएँ हैं।
बनावट, संरचना

অর্থ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

উদাহরণ : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

সমার্থক : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸ್ತುತಿ


অন্যান্য ভাষায় অনুবাদ :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk