অর্থ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ
উদাহরণ :
ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.
সমার্থক : ಮೃಧು, ಮೆತ್ತನೆಯ, ಶಾಂತ, ಸಾಧು
অন্যান্য ভাষায় অনুবাদ :
Having or showing a kindly or tender nature.
The gentle touch of her hand.অর্থ : ಚಂಚಲವಾಗದ ವ್ಯಕ್ತಿ
উদাহরণ :
ಅವರು ಗಂಭೀರ ಸ್ವಭಾವದ ವ್ಯಕ್ತಿ.
সমার্থক : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
অন্যান্য ভাষায় অনুবাদ :