পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸ್ಕಂದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸ್ಕಂದ   ನಾಮಪದ

অর্থ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

উদাহরণ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

সমার্থক : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ವಾಮಿ


অন্যান্য ভাষায় অনুবাদ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

অর্থ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

উদাহরণ : ಅವನು ವೀರ ಸೈನಿಕ.

সমার্থক : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಹೋರಾಟಗಾರ, ಹೋರಾಳು, ಹೋರುಕಲಿ


অন্যান্য ভাষায় অনুবাদ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक