অর্থ : ಯಾರೋ ಒಬ್ಬರು ಸ್ಥಿರವಾಗಿರದೇ ಚಂಚಲವಾಗಿ ಕೆಲಸ ಮಾಡುವರು ಅಥವಾ ಚಂಚಲ ಚಿತ್ತರಾಗಿ ಕೆಲಸ ಮಾಡುವರು
উদাহরণ :
ಮೋಹನ ಒಬ್ಬ ಚಂಚಲ ಹುಡುಗ ಅವನು ಒಂದು ಕಡೆ ಸಮಾಧಾನದಿಂದ ಕುಳಿತುಕೊಳ್ಳುವುದಿಲ್ಲ.
সমার্থক : ಚಂಚಲ
অন্যান্য ভাষায় অনুবাদ :
অর্থ : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ
উদাহরণ :
ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.
সমার্থক : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ
অন্যান্য ভাষায় অনুবাদ :