অর্থ : ಹಕ್ಕು ಅಥವಾ ಅಧಿಕಾರ ಇಟ್ಟುಕೊಂಡಿರುವ ವ್ಯಕ್ತಿ
উদাহরণ :
ಈ ಆಸ್ತಿಗೆ ಇರುವ ನಾಲ್ಕು ಹಕ್ಕುದಾರರು ಪರಸ್ಪರ ಜಗಳವಾಡುತ್ತಿದ್ದರು.
অন্যান্য ভাষায় অনুবাদ :
Someone who claims a benefit or right or title.
Claimants of unemployment compensation.অর্থ : ಎಲ್ಲಾ ಜನರ ಅವಶ್ಯಕತೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅವರಿಗೆ ಬರಬೇಕಾದ ಪಾಲು ಅಥವಾ ಹಿಸ್ಸೆಯ ರೂಪದಲ್ಲಿ ನೀಡುವುದು
উদাহরণ :
ಅವರ ಕುಟುಂಬದವರನ್ನು ಭೇಟಿ ಮಾಡಲು ಬಂದವರು ಹಿಸ್ಸೇದಾರನಾಗಿರುವುದಿಲ್ಲ.
অন্যান্য ভাষায় অনুবাদ :
जो सब लोगों को उनकी आवश्यकता को दृष्टि में रखते हुए उनके अंश या हिस्से के रूप में दिया गया हो।
उनके परिवार को मिलने वाला अनुभक्त सामग्री पर्याप्त नहीं है।অর্থ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
উদাহরণ :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
সমার্থক : ಅಧಿಕಾರ, ಅಧಿಕಾರ ಪಡೆದ, ಹಕ್ಕು
অন্যান্য ভাষায় অনুবাদ :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.