পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹರಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹರಡು   ನಾಮಪದ

অর্থ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

উদাহরণ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

সমার্থক : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡುವಿಕೆ


অন্যান্য ভাষায় অনুবাদ :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

অর্থ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

উদাহরণ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

সমার্থক : ಪಸರಿಸು, ವಿಸ್ತಾರ, ಹರವು, ಹಾಸು


অন্যান্য ভাষায় অনুবাদ :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

অর্থ : ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ

উদাহরণ : ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.

সমার্থক : ವಿಸ್ತರಿಸು, ವಿಸ್ತಾರ, ವಿಸ್ತಾರಣ, ಹರಡಿಕೆ


অন্যান্য ভাষায় অনুবাদ :

फैलने या बढ़ने की क्रिया का भाव।

इस बात को इतना तूल मत दीजिए।
तूल, विस्तार

The act of increasing (something) in size or volume or quantity or scope.

enlargement, expansion

ಹರಡು   ಕ್ರಿಯಾಪದ

অর্থ : ಯಾವುದೋ ಒಂದನ್ನು ವಿಸ್ತಾರವಾಗುವ ಹಾಗೆ ಮಾಡುವ ಪ್ರಕ್ರಿಯೆ

উদাহরণ : ಎಣ್ಣೆಯ ಹನಿಯು ನೀರಿನ ಮೇಲೆ ಹರಡಿಕೊಳ್ಳುತ್ತಿದೆ.


অন্যান্য ভাষায় অনুবাদ :

* में या ऊपर फैलना या व्याप्त होना।

तेल की बूँदें जल के ऊपर फैल रहीं हैं।
जहर पूरे शरीर में फैल रहा है।
फैलना

Spread across or over.

A big oil spot spread across the water.
overspread, spread

অর্থ : ಹರಡಲಾಗಿರುವ ಪ್ರಕ್ರಿಯೆ

উদাহরণ : ಮೇಜಿನ ಮೇಲೆ ದುಪ್ಪಟವನ್ನು ಹಾಸಲಾಗಿದೆ.

সমার্থক : ಹಾಸು


অন্যান্য ভাষায় অনুবাদ :

बिछा हुआ होना।

मेज पर चादर बिछी थी।
डलना, बिछना

অর্থ : ಮೇಲೆ ಹಾಸಿ ಕಟ್ಟುವ ಕ್ರಿಯೆ

উদাহরণ : ವಿವಾಹ ಮಂಟಪವನ್ನು ಮಾಡುವುದಕ್ಕಾಗಿ ಜನರು ಆಚ್ಛಾದನವನ್ನು ಹಾಸುತ್ತಾರೆ.

সমার্থক : ವಿಸ್ತರಿಸು, ಹಾಸು


অন্যান্য ভাষায় অনুবাদ :

ऊपर फैला कर बाँधना।

विवाह मंडप बनाने के लिए लोग पाल तान रहे हैं।
तानना

Erect and fasten.

Pitch a tent.
pitch, set up

অর্থ : ಅಸ್ತವ್ಯಸ್ಥವಾಗಿ ಹರಡುವುದು

উদাহরণ : ಕೈಯಿಂದ ಕೆಳಗೆ ಬಿದ್ದ ಪುಸ್ತಕಗಳು ನೆಲದ ಮೇಲೆ ಚದುರಿತು.

সমার্থক : ಚದುರು


অন্যান্য ভাষায় অনুবাদ :

इधर-उधर फैल जाना।

पुस्तकें हाथ से छूटते ही जमीन पर छितरा गईं।
छिटकना, छितराना, तितर-बितर होना, तीन तेरह होना, पसरना, फैलना, बिखरना

Strew or distribute over an area.

He spread fertilizer over the lawn.
Scatter cards across the table.
scatter, spread, spread out

অর্থ : ಉಗ್ರ, ಉತ್ಘಟ ಅಥವಾ ವಿಕಟ ರೂಪವನ್ನು ಧಾರಣೆ ಮಾಡುವಂತಹ ಪ್ರಕ್ರಿಯೆ

উদাহরণ : ಪಟ್ಟಣದಲ್ಲಿ ಇತ್ತೀಚೆಗೆ ಮಲೇರಿಯಾ ಪ್ರಬಲವಾಗಿ ಹರಡುತ್ತಿದೆ.

সমার্থক : ಪ್ರಬಲವಾಗು


অন্যান্য ভাষায় অনুবাদ :

उग्र, उत्कट या विकट रूप धारण करना।

शहर में आजकल मलेरिया ने जोर पकड़ा है।
ज़ोर करना, ज़ोर पकड़ लेना, ज़ोर पकड़ना, ज़ोर बाँधना, जोर करना, जोर पकड़ लेना, जोर पकड़ना, जोर बाँधना, तेज़ होना, प्रबल होना

Become more intense.

The debate intensified.
His dislike for raw fish only deepened in Japan.
deepen, intensify

অর্থ : ಒಂದು ಸ್ಥಳದ ವಿಸ್ತಾರ ಎಲ್ಲಿಂದ ಎಲ್ಲಿಯವರೆಗೂ ಇದೆ ಎಂದು ಕಾಣುವ ಪ್ರಕ್ರಿಯೆ

উদাহরণ : ಭಾರತವು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಹರಡಿದೆ.

সমার্থক : ವಿಸ್ತಾರವಾಗು, ವಿಸ್ತೃತವಾಗು


অন্যান্য ভাষায় অনুবাদ :

* दूरी, जगह, समय आदि का अंतराल या फासले में फैला होना।

भारत काश्मीर से कन्याकुमारी तक फैला हुआ है।
फैला हुआ होना, फैला होना, विस्तृत होना

অর্থ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

উদাহরণ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

সমার্থক : ಪಸರಿಸು, ಮ ಹರವು, ವಿಸ್ತಾರ ಮಾಡು, ಹಾಸು


অন্যান্য ভাষায় অনুবাদ :

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose

অর্থ : ಗಾಯಕ್ಕೆ ಉಪಚಾರ ಮಾಡದೆ ಅದು ವೃದ್ಧಿಯಾಗುವ ಹಾಗೆ ಮಾಡುವ ಪ್ರಕ್ರಿಯೆ

উদাহরণ : ಸಮಯಕ್ಕೆ ಸರಿಯಾಗಿ ಗಾಯಕ್ಕೆ ಉಪಚಾರ ಮಾಡದ ಕಾರಣ ಅದು ಹರಡಿದೆ.

সমার্থক : ಹೆಚ್ಚಾಗು


অন্যান্য ভাষায় অনুবাদ :

घाव का रिसकर बढ़ते जाना।

समय पर उपचार न करने के कारण घाव फैल गया।
फैलना, बढ़ना

অর্থ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

উদাহরণ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

সমার্থক : ಪಸರಿಸು, ಹರವು, ಹಾಸು


অন্যান্য ভাষায় অনুবাদ :

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

অর্থ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

উদাহরণ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

সমার্থক : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹಬ್ಬು


অন্যান্য ভাষায় অনুবাদ :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

অর্থ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

উদাহরণ : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

সমার্থক : ವ್ಯಾಪಿಸು


অন্যান্য ভাষায় অনুবাদ :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

অর্থ : ಅಲ್ಲಿ-ಇಲ್ಲಿ ಎರಚುವುದು

উদাহরণ : ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹರಡಿದ.

সমার্থক : ಎರಚು, ಚೆಲ್ಲು

অর্থ : ಹರಡಿದ

উদাহরণ : ಒದ್ದೆಯಾದ ಬಟ್ಟೆಯನ್ನು ಅವರು ಬಿಸಿಲಿನಲ್ಲಿ ಹರಡಿದ್ದಾರೆ.

সমার্থক : ಚಾಚು


অন্যান্য ভাষায় অনুবাদ :

फैला देना।

वह भीगे कपड़े को धूप में फैला रही है।
डालना, पसारना, फैलाना

Spread out or open from a closed or folded state.

Open the map.
Spread your arms.
open, spread, spread out, unfold

অর্থ : (ವಿಶೇಷವಾಗಿ ನಕಾರಾತ್ಮಕ) ಸೂಚನೆ, ಮಾತು ಮೊದಲಾದವುಗಳನ್ನು ಹರಡುವ ಪ್ರಕ್ರಿಯೆ

উদাহরণ : ಠಾಕೂರರ ಮಗಳು ಓಡಿ ಹೋದ ವಿಷಯವನ್ನು ಯಾರೋ ಹರಡಿದರು.

সমার্থক : ಗಾಳಿಗೆ ತೂರು, ಹಬ್ಬಿಸು


অন্যান্য ভাষায় অনুবাদ :

(विशेषकर नकारात्मक) सूचना, बात आदि फैलाना।

किसी ने ठाकुर की बेटी के भाग जाने की बात उड़ाई है।
उड़ाना, फैलाना

Become widely known and passed on.

The rumor spread.
The story went around in the office.
circulate, go around, spread

অর্থ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

উদাহরণ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

সমার্থক : ಪಸರಿಸು, ವ್ಯಾಪಿಸು, ಹಬ್ಬು, ಹರಡಿತು


অন্যান্য ভাষায় অনুবাদ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

অর্থ : ನಾಲ್ಕು ಕಡೆಯೂ ಹರಡುವುದು

উদাহরণ : ರೈತ ಹೊಲದಲ್ಲಿ ಬೀಜವನ್ನು ಚಲ್ಲುತ್ತಿದ್ದಾನೆ.

সমার্থক : ಚಲ್ಲು


অন্যান্য ভাষায় অনুবাদ :

इधर-उधर या चारों ओर फैलाना।

किसान खेत में बीज छिड़क रहा है।
उलछना, छिटकना, छिड़कना, छितराना, छींटना, बिखराना, बिखेरना, विथराना

Distribute loosely.

He scattered gun powder under the wagon.
disperse, dot, dust, scatter, sprinkle

অর্থ : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

উদাহরণ : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

সমার্থক : ವ್ಯಾಪಿಸು, ಹಬ್ಬು


অন্যান্য ভাষায় অনুবাদ :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

অর্থ : ಕೆಟ್ಟ ಪರಿಣಾಮ ಉಂಟಾಗು

উদাহরণ : ಹಾವು ಕಚ್ಚುವುದರಿಂದ ಶರೀರದ ಎಲ್ಲಾ ಕಡೆ ವಿಷ ಹರಡಿದೆ.

সমার্থক : ಏರು


অন্যান্য ভাষায় অনুবাদ :

बुरा असर होना।

साँप काटने से पूरे शरीर में ज़हर चढ़ गया है।
चढ़ना

ಹರಡು   ಗುಣವಾಚಕ

অর্থ : ಒಂದು ಸ್ಥಳದಲ್ಲೇ ಇದ್ದು ಇದ್ದು ಬೇರೆ ಜಾಗಕ್ಕೆ ಹೋಗುವ, ಹರಡುವ

উদাহরণ : ಶೀಲ ಹರಡುತ್ತಿದ್ದ ಹುಣ್ಣಿನಿಂದ ನೋವನ್ನು ಅನುಭವಿಸುತ್ತಿದ್ದಾಳೆ..


অন্যান্য ভাষায় অনুবাদ :

रह-रहकर एक स्थान से दूसरे स्थान पर पहुँचने, फैलने या होनेवाला।

मैसी उड़ना फोड़ा से परेशान हैं।
उड़ना