পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹರಿವಾಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹರಿವಾಣ   ನಾಮಪದ

অর্থ : ಊಟಮಾಡುವುದಕ್ಕೆ ಉಪಯೋಗಿಸುವ ಒಂದು ತೆಳುವಾದ ಅಥವಾ ಆಳವಿಲ್ಲ ಪಾತ್ರೆ

উদাহরণ : ತಾಯಿ ಮಕ್ಕಳಿಗೆ ಹರಿವಾಣದಲ್ಲಿ ಊಟವನ್ನು ತಿನ್ನಿಸುತ್ತಿದ್ದಾಳೆ.

সমার্থক : ತಟ್ಟೆ, ತಾಟು, ಥಾಲಿ


অন্যান্য ভাষায় অনুবাদ :

भोजन करने का एक छिछला बर्तन।

माँ बच्चे को थाली में खाना खिला रही है।
थरिया, थाली, पिठर, पिठरक, पिठरी, पिठारका

Dish on which food is served or from which food is eaten.

plate

অর্থ : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ

উদাহরণ : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.

সমার্থক : ತಾಂಬಾಣ, ದೊಡ್ಡ ತಟ್ಟೆ, ಪರಾತ


অন্যান্য ভাষায় অনুবাদ :

थाली के आकार का बड़ा बर्तन।

माँ रोटी बनाने के लिए परात में आटा सान रही है।
थाल, परात