পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹಾಳು ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹಾಳು ಮಾಡು   ಕ್ರಿಯಾಪದ

অর্থ : ದ್ವಂಸ ಮಾಡು ಅಥವಾ ನಷ್ಟ-ಭ್ರಷ್ಟಗೊಳಿಸು

উদাহরণ : ರಾಜನ ಸೈನಿಕರು ಹಳ್ಳಿ-ಹಳ್ಳಿಗಳನ್ನೆಲ್ಲಾ ನಾಶ ಮಾಡಿದರು.

সমার্থক : ಉಧ್ವಸ್ತಮಾಡು, ದ್ವಂಸ ಮಾಡು, ನಷ್ಟ ಮಾಡು, ನಾಶ ಮಾಡು, ನಾಶಗೊಳಿಸು


অন্যান্য ভাষায় অনুবাদ :

Do away with, cause the destruction or undoing of.

The fire destroyed the house.
destroy, destruct

অর্থ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇರುವ ಸ್ಥಿತಿಗಿಂತ ಇನ್ನಷ್ಟು ಕೆಳಸ್ಥಿತಿಗೆ ಒಯ್ಯುವ ಪ್ರಕ್ರಿಯೆ

উদাহরণ : ಮಣ್ಣು ತುಂಬಿ ನಾಲೆಯನ್ನು ಇನ್ನಷ್ಟು ಹಾಳುಮಾಡಬೇಡ.

সমার্থক : ಕೆಡಿಸು, ಹಾಳುಮಾಡು


অন্যান্য ভাষায় অনুবাদ :

संकीर्ण या पतला बनाना या करना।

मिट्टी भरकर नहर को और अधिक मत सँकराओ।
सँकड़ाना, सँकराना

অর্থ : ಪೂರ್ಣವಾಗಿ ನಷ್ಟ ಮಾಡುವುದು ಅಥವಾ ನಾಶ ಮಾಡುವ ಪ್ರಕ್ರಿಯೆ

উদাহরণ : ವೈರಸ್ ಗಣಕಯಂತ್ರದ ಎಲ್ಲಾ ಪ್ರೋಗ್ರಾಮಿಂಗ್ ನನ್ನು ನಾಶ ಮಾಡಿತು.

সমার্থক : ನಾಶ ಮಾಡು


অন্যান্য ভাষায় অনুবাদ :

पूर्ण रूप से नष्ट या समाप्त करना।

वायरस ने कम्प्यूटर के सारे प्रोग्रामों का सफाया कर दिया है।
सफ़ाया करना, सफाया करना

Do away with, cause the destruction or undoing of.

The fire destroyed the house.
destroy, destruct

অর্থ : ಬಟ್ಟೆಯನ್ನು ಹೊಲಿಯುವ ಸಮಯದಲ್ಲಿ ಅದನ್ನು ಸರಿಯಾಗಿ ಹೊಲಿಯದೆ ಕೆಡಿಸುವ ಪ್ರಕ್ರಿಯೆ

উদাহরণ : ದರ್ಜಿ ನನ್ನ ಉಡುಪನ್ನು ಸರಿಯಾಗಿ ಹೊಲಿಯದೆ ಹಾಳು ಮಾಡಿದ.

সমার্থক : ಕೆಡಿಸು


অন্যান্য ভাষায় অনুবাদ :

किसी वस्तु को बनाते समय ऐसा दोष उत्पन्न करना कि वह ठीक न बने।

दर्जी ने मेरा ड्रेस बिगाड़ दिया।
खराब करना, ख़राब करना, बिगाड़ना

Alter from the original.

corrupt, spoil

অর্থ : ಮನುಷ್ಯ ಇದ್ದ ಹಾಗೆ ರೋಗ ತಗುಲುವ ಪ್ರಕ್ರಿಯೆ

উদাহরণ : ಮಹಾಮಾರಿ ಏಡ್ಸ್ ಹಳ್ಳಿಯನ್ನೇ ನಾಶ ಮಾಡಿತು.

সমার্থক : ನಾಶ ಮಾಡು


অন্যান্য ভাষায় অনুবাদ :

मानव रहित करना।

महामारी ने गाँव को उजाड़ दिया।
उजाड़ना, उजारना, उज्जारना, उदासना, वीरान करना

অর্থ : ವಸ್ತುಗಳನ್ನು ಕೆಡಿಸುವ ಕ್ರಿಯೆ

উদাহরণ : ರಂಜನ ನನ್ನ ಗಡಿಯಾರವನ್ನು ಹಾಳು ಮಾಡಿದ.

সমার্থক : ಕೆಡಿಸು


অন্যান্য ভাষায় অনুবাদ :

बुरी दशा में लाना।

रंजन ने मेरी घड़ी बिगाड़ दी।
खराब करना, ख़राब करना, घालना, बिगाड़ना

অর্থ : ಯಾವುದೋ ಒಂದು ಕೆಲಸವನ್ನು ಕಠಿಣವಾಗಿ ಮತ್ತು ಅಸಂಭವದ ಹಾಗೆ ಮಾಡುವ ಪ್ರಕ್ರಿಯೆ

উদাহরণ : ಅವನು ನಮ್ಮ ನಿದ್ದೆಯನ್ನು ಹಾಳು ಮಾಡಿದ್ದಾನೆ.


অন্যান্য ভাষায় অনুবাদ :

कोई कार्य परम कष्टप्रद और लगभग असंभव कर देना।

उसने हमारा खाना-पीना हराम कर दिया है।
हराम कर देना, हराम कर रखना, हराम करना

অর্থ : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

উদাহরণ : ಅವನ ಗರ್ವವನ್ನು ಕುಗ್ಗಿಸಲಾಯಿತು.

সমার্থক : ಕುಗ್ಗಿಸು, ನಾಶ ಮಾಡು, ಭಂಗ ಮಾಡು, ಮಣ್ಣು ಪಾಲು ಮಾಡು


অন্যান্য ভাষায় অনুবাদ :

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

অর্থ : ಯಾವುದೋ ಒಂದು ನಿಧಾನವಾಗಿ ನಶಿಸಿ ಹೋಗುವ ಅಥವಾ ಕಡಿಮೆಯಾಗುತ್ತಾ ಹೋಗುವ ಕ್ರಿಯೆ

উদাহরণ : ವೃಕ್ಷಗಳನ್ನು ಕಡಿದು ನಾವು ಪ್ರಾಕೃತಿಕ ಸೌಂದರ್ಯವನ್ನು ನಾಶ ಮಾಡುತ್ತಿದ್ದೇವೆ.

সমার্থক : ನಾಶ ಮಾಡು, ಹಾನಿ ಮಾಡು


অন্যান্য ভাষায় অনুবাদ :

धीरे-धीरे घटाना या कम करना।

वृक्षों को काटकर हम प्राकृतिक संपदा का क्षय कर रहे हैं।
अपहरना, क्षय करना, नाश करना

অর্থ : ಯಾವುದನ್ನಾದರು ಹಾಳು ಮಾಡುವುದಕ್ಕೆ ಹೇಳುವ ಪ್ರಕ್ರಿಯೆ

উদাহরণ : ಕ್ರೂರ ರಾಜನು ಸಿಪಾಯಿಗಳಿಂದ ಪಕ್ಕದ ರಾಜ್ಯದ ಸೀಮಾ ಕ್ಷೇತ್ರವನ್ನು ಹಾಳು ಮಾಡಿಸಿದನು.

সমার্থক : ನೆಲಸಮ ಮಾಡು


অন্যান্য ভাষায় অনুবাদ :

किसी को उजाड़ने में प्रवृत्त करना।

क्रूर राजा ने सिपाहियों से पड़ोसी राज्य के सीमावर्ती क्षेत्रों को उजड़वा दिया।
उजड़वाना

অর্থ : ಬಾಂಬು, ಕ್ಷಿಪಣಿ ಇತ್ಯಾದಿಗಳಿಂದ ನಾಶ ಮಾಡುವ ಪ್ರಕ್ರಿಯೆ

উদাহরণ : ಭಯೋತ್ಪಾದಕರು ಎರಡು ಸರ್ಕಾರಿ ಕಚೇರಿಯನ್ನು ನಾಶ ಮಾಡಿದರು.

সমার্থক : ಧ್ವಂಸ ಮಾಡು, ನಾಶ ಮಾಡು

অর্থ : ನೀತಿ, ಸಂಸ್ಕಾರ ಮುಂತಾದವುಗಳನ್ನು ಕಲಿಸದೆ ಭ್ರಷ್ಟರಾಗುವಂತೆ ಮಾಡುವ ಕ್ರಿಯೆ

উদাহরণ : ಅವನು ನನ್ನ ಮಗನನ್ನು ಹಾಳು ಮಾಡಿದ.

সমার্থক : ಕೆಟ್ಟ ದಾರಿ ತೋರಿಸು, ಕೆಟ್ಟದನ್ನು ಕಲಿಸು, ಕೆಟ್ಟದನ್ನು ಹೇಳಿಕೊಡು, ಕೆಟ್ಟದನ್ನು ಹೇಳು, ಕೆಡಿಸು


অন্যান্য ভাষায় অনুবাদ :

অর্থ : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ

উদাহরণ : ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.

সমার্থক : ನಾಶ ಮಾಡು, ಹಾನಿ ಮಾಡು


অন্যান্য ভাষায় অনুবাদ :

किसी पदार्थ के स्वाभाविक गुण अथवा स्वभाव में विकार उत्पन्न करना।

जलन वश उसने उसका चेहरा ही बिगाड़ दिया।
खराब करना, ख़राब करना, बिगाड़ना

Inflict damage upon.

The snow damaged the roof.
She damaged the car when she hit the tree.
damage

অর্থ : ವಸ್ತು, ಸಮಯ ಮೊದಲಾದವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸದೆ ಇರುವ ಪ್ರಕ್ರಿಯೆ

উদাহরণ : ಅವನು ನನ್ನ ಗಡಿಯಾರವನ್ನು ಹಾಳು ಮಾಡಿದನು.

সমার্থক : ಕೆಡಿಸು, ನಾಶಮಾಡು


অন্যান্য ভাষায় অনুবাদ :

वस्तु, समय आदि का सही उपयोग न करना।

वह मेरे दो घंटे खा गया।
खराब करना, ख़राब करना, खाना, बरबाद करना, बर्बाद करना

Use inefficiently or inappropriately.

Waste heat.
Waste a joke on an unappreciative audience.
waste

অর্থ : ಹೆಂಗಸಿನ ಮಾನ ಭಂಗ ಮಾಡುವ ಪ್ರಕ್ರಿಯೆ

উদাহরণ : ಸೇಡಿನ ಕಿಚ್ಚಿನಿಂದ ಅವನು ತನ್ನ ಎದುರಾಳಿಯ ಮಗಳನ್ನು ಕೆಡಿಸಿಬಿಟ್ಟ.

সমার্থক : ಕೆಡಿಸು, ಮಾನಭಂಗ ಮಾಡು


অন্যান্য ভাষায় অনুবাদ :

स्त्री का सतीत्व हरण करना।

बदले की भावना वश उसने दुश्मन की बेटी को बिगाड़ा।
खराब करना, ख़राब करना, बिगाड़ना

ಹಾಳು ಮಾಡು   ನಾಮಪದ

অর্থ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

উদাহরণ : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

সমার্থক : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


অন্যান্য ভাষায় অনুবাদ :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation