পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೆಚ್ಚುವರಿ ಹಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಲಾಭದಿಂದ ಬಂದ ಹಣ್ಣವನ್ನು ನೇಮಿಸಿಕೊಂಡ ಕೆಲಸಗಾರರಿಗೆ ಹಂಚುವರು

উদাহরণ : ಈ ವರ್ಷ ಸುಮಾರು ಹತ್ತು ಸಾವಿರ ರೂಪಾಯಿಯ ವರೆಗೂ ಬೋನಸ್ಸು ಸಿಕ್ಕಿದೆ

সমার্থক : ಬೋನಸ್ಸು, ಲಾಭಾಂಶ


অন্যান্য ভাষায় অনুবাদ :

लाभ का वह अंश जो नियोजक कर्मचारियों में बाँटता है।

इस वर्ष कुल दस हज़ार बोनस मिला।
अधिलाभ, अधिलाभांश, बोनस

An additional payment (or other remuneration) to employees as a means of increasing output.

bonus, incentive

অর্থ : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು

উদাহরণ : ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.

সমার্থক : ಅಧಿಕ ಕರ, ಅಧಿಕ ಪಾವತಿ, ದಂಡ, ಹೆಚ್ಚಿನ ದರ


অন্যান্য ভাষায় অনুবাদ :

वह अतिरिक्त या विशेष अंश जो किसी विशिष्ट कार्य के लिए या किसी विशेष परिस्थिति में अलग से अधिक लिया जाय या परिमाण से अधिक कर या शुल्क।

मैनें आज ही यह पार्सल अधिभार देकर छुड़ाया।
अधिभार, अधिशुल्क, सरचार्ज

An additional charge (as for items previously omitted or as a penalty for failure to exercise common caution or common skill).

surcharge

অর্থ : ಯಾವುದೇ ಕೆಲಸಗಾರರಿಗೆ ಅವರ ಪರಿಶ್ರಮ ಅಥವಾ ಸಂಬಳವನ್ನು ಬಿಟ್ಟಂತೆ ನೀಡುವ ಹಣ

উদাহরণ : ದೀಪಾವಳಿ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬ ಕಾರ್ಮಿಕನು ತಮ್ಮ ಮಾಲೀಕರು ಬೋನಸ್ ಕೋಡಬೇಕೆಂದು ಅಪೇಕ್ಷಿಸುವನು

সমার্থক : ಉತ್ತೇಜಕ ಸಮಲತ್ತು, ಪ್ರೋತ್ಸಾಹ ಧನ, ಬೋನಸ್, ಲಾಭಾಂಶ


অন্যান্য ভাষায় অনুবাদ :

वह धन जो किसी कर्मचारी को उसके पारिश्रमिक या वेतन के अलावा दिया जाय।

दीवाली के समय सभी नौकर अपने मालिक से बोनस की अपेक्षा रखते हैं।
अधिलाभ, अधिलाभांश, इनसेंटिव, इनसेन्टिव, इन्सेंटिव, इन्सेन्टिव, बोनस

An additional payment (or other remuneration) to employees as a means of increasing output.

bonus, incentive