অর্থ : ಹೆದರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
উদাহরণ :
ಅವನು ನಾಯಿಗಳಿಗೆ ಬೆಕ್ಕುಗಳನ್ನು ಹೆದರಿಸುವಂತೆ ಹೇಳಿದ.
সমার্থক : ಹೆದರಿಸುವಂತೆ ಹೇಳು, ಹೆದರಿಸುವಂತೆ-ಹೇಳು
অন্যান্য ভাষায় অনুবাদ :
Cause to lose courage.
Dashed by the refusal.অর্থ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು
উদাহরণ :
ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.
সমার্থক : ಅಂಜಿಸು, ಬೆದರಿಸು, ಭಯ ಹುಟ್ಟಿಸು
অন্যান্য ভাষায় অনুবাদ :
অর্থ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
উদাহরণ :
ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
সমার্থক : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು
অন্যান্য ভাষায় অনুবাদ :