পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೆದರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೆದರು   ಕ್ರಿಯಾಪದ

অর্থ : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

উদাহরণ : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

সমার্থক : ಬೆಚ್ಚಿ ಬೀಳು, ಬೆಚ್ಚು, ಸ್ತಂಭಿತನಾಗು


অন্যান্য ভাষায় অনুবাদ :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना

অর্থ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

উদাহরণ : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

সমার্থক : ಕಂಪಿಸು, ನಡುಗು


অন্যান্য ভাষায় অনুবাদ :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

অর্থ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

উদাহরণ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

সমার্থক : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು


অন্যান্য ভাষায় অনুবাদ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

অর্থ : ಹೆದರಿ ಕೊಳ್ಳುವುದು

উদাহরণ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

সমার্থক : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು


অন্যান্য ভাষায় অনুবাদ :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना

অর্থ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

উদাহরণ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

সমার্থক : ಅಂಜು, ಬೆದರು


অন্যান্য ভাষায় অনুবাদ :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear